Breaking News: ಬಿಜೆಪಿಗೆ ಬಿಗ್ ಶಾಕ್: ಸಂಸದ ಕರಡಿ ಸಂಗಣ್ಣ ರಾಜೀನಾಮೆ!

ಕೊಪ್ಪಳ :- ಕೊಪ್ಪಳ ಲೋಕಸಭಾ ಕ್ಷೇತ್ರದ ಟಿಕೆಟ್​ ಕೈತಪ್ಪಿದ್ದರಿಂದ ಮುನಿಸಿಕೊಂಡಿದ್ದ ಹಾಲಿ ಸಂಸದ ಕರಡಿ ಸಂಗಣ್ಣ ಬಿಜೆಪಿಗೆ ಗುಡ್​ಬೈ ಹೇಳಿದ್ದು, ರಾಜೀನಾಮೆ ಕೊಟ್ಟಿದ್ದಾರೆ. ರಾಜೀನಾಮೆ ಪತ್ರವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸಲ್ಲಿಸಿದ್ದಾರೆ. ಸಂಸದ ಸ್ಥಾ‌ನಕ್ಕೂ ರಾಜೀನಾಮೆ ನೀಡಿದ್ದು, ಇ-ಮೇಲ್‌ ಮೂಲಕ ಸ್ಪೀಕರ್ ಓಂ ಬಿರ್ಲಾಗೆ ರಾಜೀನಾಮೆ ರವಾನಿಸಿದ್ದಾರೆ. ಇದೀಗ ಅಧಿಕೃತವಾಗಿ ಬಿಜೆಪಿಗೆ ರಾಜೀನಾಮೆ ನೀಡಿರುವ ಕರಡಿ ಸಂಗಣ್ಣ ಅವರು ಕಾಂಗ್ರೆಸ್ ಸೇರುವುದು ಬಹುತೇಕ ಖಚಿತವಾದಂತಾಗಿದೆ. ಕೆ.ಎಸ್ ಈಶ್ವರಪ್ಪ ಬಂಡಾಯ ಶಮನ ಮಾಡದಿದ್ರೆ ವಿಜಯೇಂದ್ರ ತಲೆದಂಡ ಆಗುತ್ತೆ … Continue reading Breaking News: ಬಿಜೆಪಿಗೆ ಬಿಗ್ ಶಾಕ್: ಸಂಸದ ಕರಡಿ ಸಂಗಣ್ಣ ರಾಜೀನಾಮೆ!