ಬಿಪಿಎಲ್ ಫಲಾನುಭವಿಗಳಿಗೆ ಬಿಗ್ ಶಾಕ್: ಅನರ್ಹ ಕಾರ್ಡ್ ರದ್ಧತಿಗೆ ಸಿಎಂ ಖಡಕ್ ಆದೇಶ!

ಬೆಂಗಳೂರು:- ಕರ್ನಾಟಕದಲ್ಲಿ ಬಿಪಿಎಲ್ ಕಾರ್ಡ್ ರದ್ದತಿ ಕುರಿತು ಆತಂಕ ಹೆಚ್ಚಾಗಿದೆ. ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯ ಹಾಗೂ ಗೃಹಲಕ್ಷ್ಮಿ ಯೋಜನೆಗೆ ಒಂದಿಲ್ಲೊಂದು ಸಮಸ್ಯೆಗಳು ಬರುತ್ತಿದೆ. ಕಳೆದ ಎರೆಡು ತಿಂಗಳು ಹಿಂದೆ ಗೃಹಲಕ್ಷ್ಮಿ ಯೋಜನೆಯಲ್ಲಿ 16 ಸಾವಿರ ಜಿಎಸ್​ಟಿ ಹಾಗೂ ಐಟಿ ಇದ್ದ ಕಾರ್ಡ್​ಗಳನ್ನ ರದ್ದು ಮಾಡಿ ಗೃಹಿಣಿಯರಿಗೆ ಮಹಿಳಾ ಅಭಿವೃದ್ಧಿ ಇಲಾಖೆ ಶಾಕ್ ಕೊಟ್ಟಿತ್ತು.‌ ಇದರ ಬೆನ್ನಲ್ಲೇ ಅನ್ನಭಾಗ್ಯ ಯೋಜನೆಯಲ್ಲಿ ಇದೀಗ ಅನರ್ಹ BPL ಕಾರ್ಡ್ ರದ್ದತಿಗೆ ಸಿಎಂ ಖಡಕ್ ಸೂಚನೆ ಕೊಟ್ಟಿದ್ದಾರೆ. ಕೊನೇ ಕ್ಷಣದಲ್ಲಿ … Continue reading ಬಿಪಿಎಲ್ ಫಲಾನುಭವಿಗಳಿಗೆ ಬಿಗ್ ಶಾಕ್: ಅನರ್ಹ ಕಾರ್ಡ್ ರದ್ಧತಿಗೆ ಸಿಎಂ ಖಡಕ್ ಆದೇಶ!