BPL Card: ಬಿಪಿಎಲ್ ಹೊಂದಿರುವವರಿಗೆ ಬಿಗ್ ಶಾಕ್: ಕಾರ್ಡ್ ರದ್ದಾದರೆ ಪಡೆಯೋದು ಹೇಗೆ!?
ಬೆಂಗಳೂರು:- ಬೆಂಗಳೂರು ಸೇರಿ ರಾಜ್ಯದಲ್ಲಿ ಸುಮಾರು 40 ಲಕ್ಷಕ್ಕೂ ಹೆಚ್ಚು ಬಿಪಿಎಲ್ ಕಾರ್ಡ್‌ದಾರರಿಗೆ ಕಂಟಕ ಎದುರಾಗಲಿದೆ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಸದ್ಯ ಬಿಪಿಎಲ್, ಅಂತ್ಯೋದಯ ಅನ್ನ ಯೋಜನೆ ಸೇರಿ 1.27 ಕೋಟಿ ಕಾರ್ಡ್‌ಗಳಿವೆ. 4.36 ಕೋಟಿಗೂ ಅಧಿಕ ಫಲಾನುಭವಿಗಳಿದ್ದಾರೆ. ಇದರಲ್ಲಿ ಲಕ್ಷಾಂತರ ಕಾರ್ಡ್‌ಗಳನ್ನು ಅರ್ಹತೆಯಿಲ್ಲದವರೂ ಪಡೆದು, ಅನ್ನಭಾಗ್ಯ, ಗೃಹಲಕ್ಷ್ಮಿ ಸೇರಿದಂತೆ ಸರಕಾರದ ನಾನಾ ಸೌಲಭ್ಯಗಳನ್ನು ಪಡೆಯುತ್ತಿದ್ದಾರೆ. ಇದರಿಂದ ಅರ್ಹರಿಗೆ ಸಿಗಬೇಕಿರುವ ಸೌಲಭ್ಯಗಳು ಉಳ್ಳವರ ಪಾಲಾಗುತ್ತಿವೆ ಅಂತರಾಷ್ಟ್ರೀಯ ಟಿ20ಯಲ್ಲಿ ವಿಶೇಷ ಸಾಧನೆ … Continue reading BPL Card: ಬಿಪಿಎಲ್ ಹೊಂದಿರುವವರಿಗೆ ಬಿಗ್ ಶಾಕ್: ಕಾರ್ಡ್ ರದ್ದಾದರೆ ಪಡೆಯೋದು ಹೇಗೆ!?
Copy and paste this URL into your WordPress site to embed
Copy and paste this code into your site to embed