ಗ್ರಾಹಕರಿಗೆ ಬಿಗ್ ಶಾಕ್: ಗಗನಕ್ಕೇರಿದ ತರಕಾರಿ ಬೆಲೆ!

ಬೆಂಗಳೂರು:- ಗ್ರಾಹಕರಿಗೆ ಬಿಗ್ ಶಾಕ್ ಎದುರಾಗಿದ್ದು, ತರಕಾರಿ ಬೆಲೆ ಗಗನಕ್ಕೇರಿದೆ. ಕಳೆದ ವಾರಕ್ಕಿಂತ ಈ‌ ವಾರ 10 ರಿಂದ‌ 20 ರೂಪಾಯಿ‌ ಹಚ್ಚಾಗಿದ್ದು,‌ ದೀಪಾವಳಿ ಹಬ್ಬದ ವೇಳೆ‌ಗೆ ಮತ್ತಷ್ಟು ದುಬಾರಿಯಾಗುವ ಸಾಧ್ಯತೆ ಇದ್ದು, ತರಕಾರಿಗಳ‌ ಬೆಲೆ‌ಗೆ ಗ್ರಾಹಕರು ಶಾಕ್ ಆಗುತ್ತಿದ್ದಾರೆ. ರನ್ ಮಷಿನ್ ವಿರಾಟ್ ಕೊಹ್ಲಿ ಸ್ಪೋಟಕ ಬ್ಯಾಟಿಂಗ್ ಗೆ ಬೆಚ್ಚಿ ಬಿದ್ದ ನ್ಯೂಜಿಲೆಂಡ್ ಬೌಲರ್ಸ್! ಹಿಂಗಾರು ಮಳೆಯ ಪರಿಣಾಮ ತರಕಾರಿಗಳ‌ ಬೆಲೆ ಜಾಸ್ತಿಯಾಗಿದೆ.‌ ಕಳೆದ ವಾರ ಟೊಮೆಟೊ ಬೆಲೆ 50 ರೂ ಇತ್ತು.‌ ಈ ವಾರ … Continue reading ಗ್ರಾಹಕರಿಗೆ ಬಿಗ್ ಶಾಕ್: ಗಗನಕ್ಕೇರಿದ ತರಕಾರಿ ಬೆಲೆ!