IPL 2025: CSK ಫ್ಯಾನ್ಸ್ ಗೆ ಬಿಗ್ ಶಾಕ್: ನಿವೃತ್ತಿ ಘೋಷಿಸಿದ ಸ್ಟಾರ್​ ಪ್ಲೇಯರ್!

ಅಭಿಮಾನಿಗಳಿಗೆ ಚೆನ್ನೈ ಸೂಪರ್​​​ ಕಿಂಗ್ಸ್​ ಬಿಗ್​ ಶಾಕಿಂಗ್​ ನ್ಯೂಸ್​ ಒಂದಿದೆ. ಭಾರತಕ್ಕೆ ಮತ್ತೊಂದು ಪದಕ ಸೇರ್ಪಡೆ: ಬ್ಯಾಡ್ಮಿಂಟನ್ ನಲ್ಲಿ ಬೆಳ್ಳಿ ಗೆದ್ದ ತುಳಸಿಮತಿ ಮುರುಗೇಶನ್! ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್​ನಲ್ಲಿ ಅತ್ಯಂತ ಯಶಸ್ವಿ ತಂಡ. 5 ಬಾರಿ ಐಪಿಎಲ್ ಟ್ರೋಫಿ ಗೆದ್ದು ಚಾಂಪಿಯನ್​ ಆಗಿದ್ದಾರೆ. ತಂಡಕ್ಕೆ ಎಂ.ಎಸ್​ ಧೋನಿ ದೊಡ್ಡ ಶಕ್ತಿಯಾಗಿದ್ದಾರೆ. ಆದರೆ, ಎಂ.ಎಸ್​ ಧೋನಿಗೆ ಈಗಾಗಲೇ 43 ವರ್ಷ ಆಗಿದ್ದು, ರಿಟೈರ್​ ಆಗಲಿದ್ದಾರೆ ಅನ್ನೋ ಸುದ್ದಿ ಇದೆ. ಧೋನಿಗೆ ಮೊದಲೇ ವೆಸ್ಟ್ ಇಂಡೀಸ್ ಕ್ರಿಕೆಟಿಗ ಡ್ವೇನ್ … Continue reading IPL 2025: CSK ಫ್ಯಾನ್ಸ್ ಗೆ ಬಿಗ್ ಶಾಕ್: ನಿವೃತ್ತಿ ಘೋಷಿಸಿದ ಸ್ಟಾರ್​ ಪ್ಲೇಯರ್!