DBOSS ಫ್ಯಾನ್ಸ್ ಗೆ ಬಿಗ್ ಶಾಕ್: ಹುಟ್ಟುಹಬ್ಬದ ದಿನವೇ ನಟ ದರ್ಶನ್ ಬ್ಯಾನರ್ ತೆರವು!

ಬೆಂಗಳೂರು:- ರೇಣುಕಾಸ್ವಾಮಿ ಕೇಸ್​ನಲ್ಲಿ ನಟ ದರ್ಶನ್ ಅವರು ಜೈಲಿಗೆ ಹೋಗಿ ಬಂದ ನಂತರ ಮತ್ತಷ್ಟು ಫೇಮಸ್ ಆಗಿದ್ದಾರೆ. ಅವರ ಫ್ಯಾನ್ಸ್ ಬೇಸ್ ಸಿಕ್ಕಾಪಟ್ಟೆ ಹೆಚ್ಚಾಗಿದೆ. ಇತ್ತೀಚೆಗಂತೂ ಅವರ ಕ್ರೇಜ್ ಭಾರೀ ಹೆಚ್ಚಾಗಿದ್ದು ರಿ ರಿಲೀಸ್ ಆದ ಸಿನಿಮಾಗಳಿಗೆ ಭರ್ಜರಿ ರೆಸ್ಪಾನ್ಸ್ ಬಂದಿದೆ. ಮಹಿಳೆ ಮೇಲೆ ಅತ್ಯಾಚಾರ ಎಸಗಿ ಕೊಲೆ ಶಂಕೆ ; ಘಟನೆ ತಡವಾಗಿ ಬೆಳಕಿಗೆ ಇಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಹುಟ್ಟುಹಬ್ಬದ ಸಂಭ್ರಮ ಮನೆ ಮಾಡಿದೆ. ರಾಜ್ಯಾದ್ಯಂತ ಅವರ ಅಭಿಮಾನಿಗಳು ಡಿಬಾಸ್ ಹುಟ್ಟುಹಬ್ಬವನ್ನು ಸಂಭ್ರಮದಿಂದ … Continue reading DBOSS ಫ್ಯಾನ್ಸ್ ಗೆ ಬಿಗ್ ಶಾಕ್: ಹುಟ್ಟುಹಬ್ಬದ ದಿನವೇ ನಟ ದರ್ಶನ್ ಬ್ಯಾನರ್ ತೆರವು!