Shocking News: ಗ್ಯಾಸ್‌ ಸಿಲಿಂಡರ್‌ ಹೊಂದಿರುವವರಿಗೆ ಬಿಗ್ ಶಾಕ್… ಈ ನಿಯಮ ಕಡ್ಡಾಯ..!

ಬೆಂಗಳೂರು:- ಗ್ಯಾಸ್‌ ಸಿಲಿಂಡರ್‌ ಹೊಂದಿರುವ ಕುಟುಂಬಗಳಿಗೆ ಶಾಕ್ ಎದುರಾಗಿದ್ದು, ಇನ್ಮುಂದೆ ಕೆಲವು ನಿಯಮ ಕಡ್ಡಾಯವಾಗಿದೆ. ನಡುರಸ್ತೆಯಲ್ಲಿ ಕೆಟ್ಟು ನಿಂತ ಲಾರಿ.. ನೆಲಮಂಗಲ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಟ್ರಾಫಿಕ್ ಜಾಮ್! ಹೌದು.. ಗ್ಯಾಸ್ ಏಜೆನ್ಸಿಗಳಿಗೂ ಇ-ಕೆವೈಸಿ ಮಾಡಲು ಯಂತ್ರಗಳನ್ನು ನೀಡಲಾಗಿದೆ. ಇದರಲ್ಲಿ ಯಾರ ಹೆಸರಿನಲ್ಲಿ ಗ್ಯಾಸ್ ಸಂಪರ್ಕವಿದೆಯೋ ಅವರೇ ಕೆವೈಸಿ ಮಾಡಿಕೊಳ್ಳಬೇಕಾಗುತ್ತದೆ. ಕೇಂದ್ರ ಸರ್ಕಾರ ಹೊರಡಿಸಿರುವ ಹೊಸ ನಿಯಮದ ಪ್ರಕಾರ ಇ-ಕೆವೈಸಿ ಮಾಡದವರಿಗೆ ಕಡಿಮೆ ಸಿಲಿಂಡರ್ ನೀಡಲಾಗುವುದು ಅಥವಾ ಸಿಲಿಂಡರ್ ಸಬ್ಸಿಡಿ ಸಿಗುವುದಿಲ್ಲ. ಹಾಗಾಗಿಯೇ ಇಂತಹ ಸಮಸ್ಯೆಯನ್ನು … Continue reading Shocking News: ಗ್ಯಾಸ್‌ ಸಿಲಿಂಡರ್‌ ಹೊಂದಿರುವವರಿಗೆ ಬಿಗ್ ಶಾಕ್… ಈ ನಿಯಮ ಕಡ್ಡಾಯ..!