ಗೋಲ್ಡ್ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದ್ದು, ಚಿನ್ನ, ಬೆಳ್ಳಿ ಎರಡೂ ಬೆಲೆ ಭರ್ಜರಿ ಹೆಚ್ಚಳವಾಗಿದೆ. ಚಿನ್ನದ ಬೆಲೆ ಗ್ರಾಮ್ಗೆ 65 ರೂನಷ್ಟು ಹೆಚ್ಚಳ ಕಂಡರೆ, ಬೆಳ್ಳಿ ಬೆಲೆ ಗ್ರಾಮ್ಗೆ ಬರೋಬ್ಬರಿ ಒಂದೂವರೆ ರೂನಷ್ಟು ಅಧಿಕಗೊಂಡಿದೆ
ಹಾಲು ಉತ್ಪಾದಕರಿಗೆ ಕೋಚಿಮುಲ್ ಬಿಗ್ ಶಾಕ್.. ಪ್ರತಿ ಲೀಟರ್ಗೆ 2ರೂ ಕಡಿತ!
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 67,000 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 73,090 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,300 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 67,000 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 9,060 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 5ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 67,000 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 73,090 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 930 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 67,000 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 73,090 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 906 ರೂ