ಗೋಲ್ಡ್ ಪ್ರಿಯರಿಗೆ ಬಿಗ್ ಶಾಕ್: ಚಿನ್ನ, ಬೆಳ್ಳಿ ಎರಡೂ ಬೆಲೆ ಭರ್ಜರಿ ಹೆಚ್ಚಳ; ಇಲ್ಲಿದೆ ಇಂದಿನ ದರಪಟ್ಟಿ!

ಗೋಲ್ಡ್ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದ್ದು, ಚಿನ್ನ, ಬೆಳ್ಳಿ ಎರಡೂ ಬೆಲೆ ಭರ್ಜರಿ ಹೆಚ್ಚಳವಾಗಿದೆ. ಚಿನ್ನದ ಬೆಲೆ ಗ್ರಾಮ್​ಗೆ 65 ರೂನಷ್ಟು ಹೆಚ್ಚಳ ಕಂಡರೆ, ಬೆಳ್ಳಿ ಬೆಲೆ ಗ್ರಾಮ್​ಗೆ ಬರೋಬ್ಬರಿ ಒಂದೂವರೆ ರೂನಷ್ಟು ಅಧಿಕಗೊಂಡಿದೆ ಹಾಲು ಉತ್ಪಾದಕರಿಗೆ ಕೋಚಿಮುಲ್ ​ಬಿಗ್ ಶಾಕ್.. ಪ್ರತಿ ಲೀಟರ್​ಗೆ 2ರೂ ಕಡಿತ! ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 67,000 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 73,090 ರುಪಾಯಿ ಆಗಿದೆ. 100 ಗ್ರಾಮ್ … Continue reading ಗೋಲ್ಡ್ ಪ್ರಿಯರಿಗೆ ಬಿಗ್ ಶಾಕ್: ಚಿನ್ನ, ಬೆಳ್ಳಿ ಎರಡೂ ಬೆಲೆ ಭರ್ಜರಿ ಹೆಚ್ಚಳ; ಇಲ್ಲಿದೆ ಇಂದಿನ ದರಪಟ್ಟಿ!