ಬೆಂಗಳೂರು: ಇಂದು ಬಂಗಾರ ಆಚಾರ ಹಾಗೂ ಆಡಂಭರವಾಗಿ ಮಾನ್ಯತೆ ಪಡೆದುಕೊಂಡಿದೆ. ಅಲ್ಪ ಸ್ವಲ್ಪ ಹಣ ಸಿಕ್ಕಿದರೂ ಇದನ್ನು ಬಂಗಾರ ಮಾಡಿಸುವ ಎಂದು ಯೋಚಿಸುವ ಮಧ್ಯಮ ವರ್ಗದವರೇ ಹೆಚ್ಚಿರುವ ಭಾರತದಂತಹ ದೇಶದಲ್ಲಿ ಬಂಗಾರದ ಬೆಲೆ ಏರಿಕೆ ನುಂಗಲಾರದ ಬಿಸಿ ತುಪ್ಪವಾಗಿದೆ. ಒಮ್ಮೆ ಏರಿಕೆ ಒಮ್ಮೆ ಇಳಿಕೆ ಹೀಗೆ ಬೆಳ್ಳಿ ಬಂಗಾರ ಹಾವು ಏಣಿ ಆಟವಾಡುತ್ತಿದೆ.
ಚಿನ್ನದ ಬೆಲೆ ಗ್ರಾಮ್ಗೆ 75 ರೂನಷ್ಟು ಭಾರೀ ಏರಿಕೆ ಆಗಿದೆ. ಆಭರಣ ಚಿನ್ನದ ಬೆಲೆ 7,200 ರೂ ಗಡಿ ದಾಟಿ ಹೋಗಿದೆ. ಅಪರಂಜಿ ಚಿನ್ನದ ಬೆಲೆ 7,860 ರೂಗೆ ಏರಿದೆ. ವಿದೇಶಗಳ ಹಲವು ಮಾರಕಟ್ಟೆಗಳಲ್ಲೂ ಚಿನ್ನದ ಬೆಲೆ ದೊಡ್ಡ ಏರಿಕೆ ಆಗಿದೆ. ಬೆಳ್ಳಿ ಬೆಲೆ ಇನ್ನೂ ಹೆಚ್ಚಿನ ಮಟ್ಟದಲ್ಲಿ ಏರಿಕೆ ಆಗಿದೆ. ಗ್ರಾಮ್ಗೆ 4ರಿಂದ 4.50 ರೂವರೆಗೂ ಬೆಳ್ಳಿ ಬೆಲೆ ಹೆಚ್ಚಳವಾಗಿದೆ.
Pension Scheme: ನೀವು ಪ್ರತಿ ತಿಂಗಳು 3,475 ರೂ. ಹೂಡಿಕೆ ಮಾಡಿದ್ರೆ ತಿಂಗಳಿಗೆ 1 ಲಕ್ಷ ಪಿಂಚಣಿ ಸಿಗುತ್ತೆ!
ಬೆಂಗಳೂರಿನಲ್ಲಿ 92 ರೂ ಇದ್ದ ಬೆಳ್ಳಿ ಬೆಲೆ 96.50 ರೂಗೆ ಏರಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 72,050 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 78,600 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,650 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 72,050 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 9,650 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಡಿಸೆಂಬರ್ 10ಕ್ಕೆ)
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 72,050 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 78,600 ರೂ
- 18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 58,950 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 965 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 72,050 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 78,600 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 965 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
- ಬೆಂಗಳೂರು: 72,050 ರೂ
- ಚೆನ್ನೈ: 72,050 ರೂ
- ಮುಂಬೈ: 72,050 ರೂ
- ದೆಹಲಿ: 72,200 ರೂ
- ಕೋಲ್ಕತಾ: 72,050 ರೂ
- ಕೇರಳ: 72,050 ರೂ
- ಅಹ್ಮದಾಬಾದ್: 72,100 ರೂ
- ಜೈಪುರ್: 72,200 ರೂ
- ಲಕ್ನೋ: 72,200 ರೂ
- ಭುವನೇಶ್ವರ್: 72,050 ರೂ