ಗೋಲ್ಡ್ ಪ್ರಿಯರಿಗೆ ಬಿಗ್ ಶಾಕ್: ಚಿನ್ನದ ಬೆಲೆಯಲ್ಲಿ ಏರಿಕೆ, ಇವತ್ತಿನ ದರಪಟ್ಟಿ ಇಲ್ಲಿದೆ!

ಗೋಲ್ಡ್ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದ್ದು, ಚಿನ್ನದ ಬೆಲೆಯಲ್ಲಿ ಏರಿಕೆ ಕಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 67,600 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 73,750 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,550 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 67,600 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,500 ರುಪಾಯಿಯಲ್ಲಿ ಇದೆ. ನಿಮ್ಮ ಹಲ್ಲುಗಳು ಫಳಫಳ ಅಂತಾ ಹೊಳೆಯಬೇಕೆ!?, … Continue reading ಗೋಲ್ಡ್ ಪ್ರಿಯರಿಗೆ ಬಿಗ್ ಶಾಕ್: ಚಿನ್ನದ ಬೆಲೆಯಲ್ಲಿ ಏರಿಕೆ, ಇವತ್ತಿನ ದರಪಟ್ಟಿ ಇಲ್ಲಿದೆ!