ಗೃಹಲಕ್ಷ್ಮಿ ಫಲಾನುಭವಿಗಳಿಗೆ ಬಿಗ್ ಶಾಕ್: 1.78 ಲಕ್ಷ ಮಹಿಳೆಯರಿಗೆ ಇನ್ಮುಂದೆ ಹಣ ಸಿಗಲ್ಲ!
ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಮಹತ್ವದ ಮಾಹಿತಿಯೊಂದು ಹೊರಬಿದ್ದಿದೆ. ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಅರ್ಥಿಕ ನೆರವು ಪಡೆಯುತ್ತಿದ್ದ 1.78 ಲಕ್ಷ ಮಹಿಳೆಯರಿಗೆ ಇನ್ಮುಂದೆ ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಪ್ರತೀ ತಿಂಗಳು 2 ಸಾವಿರ ರೂಪಾಯಿ ಹಣ ಸಿಗೋದಿಲ್ಲ. ಅಷ್ಟಕ್ಕೂ ಮಹಿಳೆಯರಿಗೆ ಯಾವ ಕಾರಣಕ್ಕೆ ಹಣ ಸಿಗೋದಿಲ್ಲಾ ಅನ್ನೋ ಸಂಪೂರ್ಣ ಮಾಹಿತಿ ಇಲ್ಲಿ ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆಯು ಕೂಡ ಒಂದಾಗಿದೆ. ಈ ಯೋಜನೆಯ ಮೂಲಕ ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2 … Continue reading ಗೃಹಲಕ್ಷ್ಮಿ ಫಲಾನುಭವಿಗಳಿಗೆ ಬಿಗ್ ಶಾಕ್: 1.78 ಲಕ್ಷ ಮಹಿಳೆಯರಿಗೆ ಇನ್ಮುಂದೆ ಹಣ ಸಿಗಲ್ಲ!
Copy and paste this URL into your WordPress site to embed
Copy and paste this code into your site to embed