ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ದೊಡ್ಡ ಆಘಾತ: ಕುಸ್ತಿ ಫೈನಲ್‌ ಸ್ಪರ್ಧೆಯಿಂದ ವಿನೇಶ್ ಫೋಗಟ್ ಅನರ್ಹ

ಪ್ಯಾರಿಸ್‌: ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ದೊಡ್ಡ ಆಘಾತ ಎದುರಾಗಿದ್ದು ವಿನೇಶ್ ಫೋಗಟ್ (Vinesh Phogat) ಚಿನ್ನ ಗೆಲ್ಲುವ ಕನಸು ನುಚ್ಚುನೂರಾಗಿದ್ದು, ಕುಸ್ತಿ ಫೈನಲ್‌ ಸ್ಪರ್ಧೆಯಿಂದ ಅನರ್ಹರಾಗಿದ್ದಾರೆ. ಮಹಿಳೆಯರ 50 ಕೆಜಿ ಫ್ರೀಸ್ಟೈಲ್ ವಿಭಾಗದಲ್ಲಿ ವಿನೇಶ್‌ ಫೋಗಟ್‌ ಫೈನಲ್‌ ತಲುಪಿದ್ದರು. ಆದರೆ ಹೆಚ್ಚಿನ ತೂಕ ಹೊಂದಿದ ಹಿನ್ನೆಲೆಯಲ್ಲಿ ಫೋಗಟ್‌ ಫೈನಲ್‌ನಿಂದ ಅನರ್ಹರಾಗಿದ್ದಾರೆ ಎಂದು ವರದಿಯಾಗಿದೆ. 44 ವರ್ಷಗಳ ಬಳಿಕ ಒಲಿಂಪಿಕ್ಸ್‌ ಹಾಕಿಯಲ್ಲಿ ಫೈನಲ್‌ ಪ್ರವೇಶದ ಕನಸು ಭಗ್ನ! ಮಂಗಳವಾರ ನಡೆದ ಕುಸ್ತಿ ಪಂದ್ಯದಲ್ಲಿ ಕ್ಯೂಬಾದ ಯುಸ್ನೆಲಿಸ್ ಗುಜ್ಮನ್ ಲೋಪೆಜ್ ಅವರನ್ನು 5-0 … Continue reading ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ದೊಡ್ಡ ಆಘಾತ: ಕುಸ್ತಿ ಫೈನಲ್‌ ಸ್ಪರ್ಧೆಯಿಂದ ವಿನೇಶ್ ಫೋಗಟ್ ಅನರ್ಹ