By Election: ಮತದಾನಕ್ಕೂ ಮುನ್ನ ಶಿಗ್ಗಾಂವಿಯಲ್ಲಿ “ಕೈ” ಅಭ್ಯರ್ಥಿಗೆ ಬಿಗ್ ಶಾಕ್- ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು!
ಶಿಗ್ಗಾವಿ:- ಉಪ ಚುನಾವಣೆ ಹಿನ್ನೆಲೆ, ಮತದಾನಕ್ಕೂ ಮುನ್ನ ಶಿಗ್ಗಾಂವಿಯಲ್ಲಿ “ಕೈ” ಅಭ್ಯರ್ಥಿಗೆ ಬಿಗ್ ಶಾಕ್ ಎದುರಾಗಿದ್ದು, ಚುನಾವಣಾ ಆಯುಕ್ತರಿಗೆ ಬಿಜೆಪಿ ದೂರು ಕೊಟ್ಟಿದೆ. ಇಂದು ಬೈ ಎಲೆಕ್ಷನ್: ಮತಯಂತ್ರ ಸೇರಲಿದೆ ಅಭ್ಯರ್ಥಿಗಳ ಭವಿಷ್ಯ! ಕೈ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್ ರೌಡಿ ಶೀಟ್ ಪ್ರಕರಣ ಇದೆ. ಆದ್ರೆ, ಅವರು ನಾಮಪತ್ರದ ಅಫಡವಿಟ್ ನಲ್ಲಿ ತಮ್ಮ ವಿರುದ್ಧ ಯಾವುದೇ ಕೇಸ್ ಗಳಿಲ್ಲ ಎಂದು ಘೋಷಿಸಿಕೊಂಡಿದ್ದಾರೆ. ಹೀಗಾಗಿ ಈ ಬಗ್ಗೆ ಕ್ರಮಕೈಗೊಳ್ಳಬೇಕೆಂದು ಬಿಜೆಪಿ ಚುನಾವಣಾ ಏಜೆಂಟ್ ಎಸ್ ಕೆ ಅಕ್ಕಿ … Continue reading By Election: ಮತದಾನಕ್ಕೂ ಮುನ್ನ ಶಿಗ್ಗಾಂವಿಯಲ್ಲಿ “ಕೈ” ಅಭ್ಯರ್ಥಿಗೆ ಬಿಗ್ ಶಾಕ್- ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು!
Copy and paste this URL into your WordPress site to embed
Copy and paste this code into your site to embed