Virat Kohli: ಕೊಹ್ಲಿ ಫ್ಯಾನ್ಸ್ ಗೆ ಬಿಗ್ ಶಾಕ್.. ಟಿ20 ಕ್ರಿಕೆಟ್‌ಗೆ ಗುಡ್‌ಬೈ ಹೇಳಿದ ವಿರಾಟ್..!

ಭಾರತದ ಸ್ಟಾರ್ ಬ್ಯಾಟರ್ ವಿರಾಟ್‌ ಕೊಹ್ಲಿ ಅವರು ಟಿ20 ಕ್ರಿಕೆಟ್‌ಗೆ ಗುಡ್‌ಬೈ ಹೇಳಿದ್ದಾರೆ. World Cup 2024: ಸೌತ್ ಆಫ್ರಿಕಾ ಬಗ್ಗು ಬಡಿದ ಭಾರತ..17 ವರ್ಷಗಳ ಬಳಿಕ T20 ವಿಶ್ವಕಪ್ ಗೆದ್ದ ಟೀಮ್ ಇಂಡಿಯಾ..! ದಕ್ಷಿಣ ಆಫ್ರಿಕಾ ವಿರುದ್ಧ ಫೈನಲ್‌ನಲ್ಲಿ ವಿಕೆಟ್‌ ಉರುಳುತ್ತಿದ್ದಾಗ ಗಟ್ಟಿ ಬಂಡೆಯಂತೆ ನಿಂತು 76 ರನ್‌ (59 ಎಸೆತ, 6 ಬೌಂಡರಿ, 2 ಸಿಕ್ಸರ್‌) ಸಿಡಿಸಿದ ವಿರಟ್‌ ಕೊಹ್ಲಿ ಅರ್ಹವಾಗಿಯೇ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಪಂದ್ಯಶ್ರೇಷ್ಠ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಅವರು, ಇದು … Continue reading Virat Kohli: ಕೊಹ್ಲಿ ಫ್ಯಾನ್ಸ್ ಗೆ ಬಿಗ್ ಶಾಕ್.. ಟಿ20 ಕ್ರಿಕೆಟ್‌ಗೆ ಗುಡ್‌ಬೈ ಹೇಳಿದ ವಿರಾಟ್..!