ಕುಮಾರಸ್ವಾಮಿಗೆ ಬಿಗ್ ಶಾಕ್: ಡಿನೋಟಿಫಿಕೇಷನ್‌ ಪ್ರಕರಣದಲ್ಲಿ ಅರ್ಜಿ ವಜಾ ಮಾಡಿದ ಸುಪ್ರೀಂ!

ಬೆಂಗಳೂರು:- ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಗೆ ಸುಪ್ರೀಂ ಬಿಗ್ ಶಾಕ್ ಕೊಟ್ಟಿದ್ದು, ಡಿನೋಟಿಫಿಕೇಷನ್‌ ಪ್ರಕರಣದಲ್ಲಿ ಅರ್ಜಿ ವಜಾ ಮಾಡಿದೆ. ಬಿಡಿಎ ಸ್ವಾಧೀನಪಡಿಸಿಕೊಂಡಿದ್ದ ಜಮೀನು ಡಿನೋಟಿಷಿಕೇಷನ್ ಸಂಬಂಧ ಕುಮಾರಸ್ವಾಮಿ ವಿರುದ್ಧದ ಪ್ರಕರಣದಲ್ಲಿ ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಸಿದ್ದು, ಇದನ್ನು ಹೈಕೋರ್ಟ್​ ರದ್ದುಗೊಳಿಸಿತ್ತು. ಇದನ್ನು ಪ್ರಶ್ನಿಸಿ ಕುಮಾರಸ್ವಾಮಿ ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದರು. ಆದ್ರೆ, ಇದೀಗ ಸುಪ್ರೀಂಕೋರ್ಟ್​ ಎಚ್​​ಡಿಕೆ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ. ಶಿವಲಿಂಗದ ಮೇಲೆ ಸೂರ್ಯ ರಷ್ಮಿ ಸ್ಪರ್ಷ: ಅದ್ಬುತ್ ಕಣ್ತುಂಬಿಕೊಳ್ಳಲು ಲಕ್ಷಾಂತರ ಭಕ್ತರು ಕಾತರ! ಕುಮಾರಸ್ವಾಮಿ ಸಿಎಂ … Continue reading ಕುಮಾರಸ್ವಾಮಿಗೆ ಬಿಗ್ ಶಾಕ್: ಡಿನೋಟಿಫಿಕೇಷನ್‌ ಪ್ರಕರಣದಲ್ಲಿ ಅರ್ಜಿ ವಜಾ ಮಾಡಿದ ಸುಪ್ರೀಂ!