ಮಾಂಸ ಪ್ರಿಯರಿಗೆ ಬಿಗ್ ಶಾಕ್: ಚಿಕನ್-ಮಟನ್​ ಬೆಲೆ ದಿಢೀರ್ ಏರಿಕೆ!

ಬೆಂಗಳೂರು:- ಗಣೇಶ ಚತುರ್ಥಿ ಮುಗಿದ ಬೆನ್ನಲ್ಲೇ ಮಾಂಸಹಾರಕ್ಕೆ ಬೇಡಿಕೆ ಹೆಚ್ಚಾಗಿದೆ.‌ ಹೀಗಾಗಿ ಚಿಕನ್ ಹಾಗೂ ಮಟನ್ ಬೆಲೆ ಒಂದೇ ವಾರದಲ್ಲಿ ಏರಿಕೆಯಾಗಿದೆ. ಪುಟ್ಟ ಮಕ್ಕಳಿಗೆ ಬೆಳ್ಳಿ ವಸ್ತು ಹಾಕೋದ್ಯಾಕೆ!? ವೈಜ್ಞಾನಿಕ ಕಾರಣ ತಿಳಿಯಲೇಬೇಕು!? ಶ್ರಾವಣಮಾಸ ಮುಗಿಯುತ್ತಿದ್ದಂತೆ ಮಾಂಸಕ್ಕೆ ಫುಲ್ ಡಿಮ್ಯಾಂಡ್ ಶುರುವಾಗಿದೆ.‌ ಹೀಗಾಗಿ ಮಾಂಸದ ದರ‌ ಏರಿಕೆಯಾಗಿದೆ. ಕಳೆದ ವಾರ ಚಿಕನ್ ಬೆಲೆ 100 ರಿಂದ 150 ರ ಗಡಿಯಲ್ಲಿತ್ತು. ಈ ವಾರ 250 ರಿಂದ 260 ರುಪಾಯಿಗೆ ಚಿಕನ್ ಬೆಲೆ ಏರಿಕೆಯಾಗಿದೆ. ಮಟನ್‌ ಬೆಲೆಯು 800 … Continue reading ಮಾಂಸ ಪ್ರಿಯರಿಗೆ ಬಿಗ್ ಶಾಕ್: ಚಿಕನ್-ಮಟನ್​ ಬೆಲೆ ದಿಢೀರ್ ಏರಿಕೆ!