ಮಾಂಸ ಪ್ರಿಯರಿಗೆ ಬಿಗ್ ಶಾಕ್.. ಚಿಕನ್, ಮಟನ್ ಬೆಲೆಯಲ್ಲಿ ದಿಢೀರ್ ಏರಿಕೆ..!

ಮಾಂಸಪ್ರಿಯರಿಗೆ ಬೆಲೆ ಏರಿಕೆಯ ಶಾಕ್​​ ಎದುರಾಗಿದ್ದು, ಚಿಕನ್ ಬೆಲೆ ಗಗನಕ್ಕೆ ಏರಿಕೆಯಾಗಿದೆ. ಬೆಲೆ ಕೇಳಿ ಗ್ರಾಹಕರು ದಂಗಾಗಿದ್ದಾರೆ. IPL 2024: ಎಲಿಮಿನೇಟರ್ ಪಂದ್ಯದಲ್ಲಿ RCB ಗೆ ರಾಜಸ್ಥಾನ್ ರಾಯಲ್ಸ್ ಸವಾಲ್.. ಇಷ್ಟು ದಿನ ತರಕಾರಿಗಳ ಬೆಲೆ‌ ಏರಿಕೆಯಾಗಿತ್ತು. ಇದೀಗ ‌ ಹವಮಾನ ವೈಪರಿತ್ಯದಿಂದ ಮಾಂಸ ಮತ್ತು ಮೊಟ್ಟೆ ಬೆಲೆ ಕೂಡ ಹೆಚ್ಚಳವಾಗಿದೆ. ಕೆಜಿ ಚಿಕನ್​ಗೆ 380 ರೂ ಆಗಿದೆ. ಕೆಜಿ ಮಟನ್​ಗೆ 800 ರೂ. ಆಗಿದ್ದು, ಮೊಟ್ಟೆಗೆ 8 ರಿಂದ 7 ರೂ. ನಿಗದಿ‌‌ ಮಾಡಲಾಗಿದೆ. ಬೇಸಿಗೆ … Continue reading ಮಾಂಸ ಪ್ರಿಯರಿಗೆ ಬಿಗ್ ಶಾಕ್.. ಚಿಕನ್, ಮಟನ್ ಬೆಲೆಯಲ್ಲಿ ದಿಢೀರ್ ಏರಿಕೆ..!