ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್: ಟಿಕೆಟ್ ದರ ಏರಿಕೆ ಆಗುತ್ತಾ!?, BMRCL ಕೊಟ್ಟ ಸುಳಿವು ಏನು!?

ಬೆಂಗಳೂರು:- ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್ ನೀಡಲು ನಮ್ಮ ಮೆಟ್ರೋ ಸಜ್ಜಾಗಿರುವ ಸಂಗತಿ ಬೆಳಕಿಗೆ ಬಂದಿದೆ. ಬಿಎಂಆರ್​​ಸಿಎಲ್ ಮುಂದಾಗಿದೆ. ಹೊಸ ಮಾರ್ಗಗಳಾದ ಗೊಟ್ಟಿಗೆರೆಯಿಂದ ನಾಗವಾರ, ಸಿಲ್ಕ್ ಬೋರ್ಡ್​ನಿಂದ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಬ್ಲೂ ಲೈನ್​ನಲ್ಲಿ ಪಿಎಸ್​ಡಿ ಡೋರ್ ಅಳವಡಿಸಲು ಖಾಸಗಿ ಕಂಪನಿಗೆ 152 ಕೋಟಿ ರುಪಾಯಿ ವೆಚ್ಚದಲ್ಲಿ ಗುತ್ತಿಗೆ ನೀಡಲಾಗಿದೆ. ಹೀಗಿರುವಾಗ ಹಳೆಯ ಮೆಟ್ರೋ ಸ್ಟೇಷನ್​ಗಳಿಗೂ ಪಿಎಸ್​ಡಿ ಡೋರ್ ಅಳವಡಿಸಲು ಪ್ರಯಾಣಿಕರ ಒತ್ತಡ ಹೆಚ್ಚಾಗಿದೆ. ಮಳೆ ಅವಾಂತರ: ಬೆಂಗಳೂರಿನಲ್ಲಿ ಕೊಂಬೆ ಬಿದ್ದು 6 ಜನರಿಗೆ … Continue reading ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್: ಟಿಕೆಟ್ ದರ ಏರಿಕೆ ಆಗುತ್ತಾ!?, BMRCL ಕೊಟ್ಟ ಸುಳಿವು ಏನು!?