ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್: ರೈಲು ಟಿಕೆಟ್ ದರ ಏರಿಕೆ ಬಹುತೇಕ ಖಚಿತ!

ಬೆಂಗಳೂರು:- ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆ ಬಹುತೇಕ ಖಚಿತ ಆಗಲಿದ್ದು, BMRCL ಜನರ ಅಭಿಪ್ರಾಯ ಕೋರಿದೆ BBK 11: ಫೇಸ್ಬುಕ್ ಲಾಯರ್ ಜಗದೀಶ್ ವಕೀಲರೇ ಅಲ್ವಂತೆ! ಬಿಗ್ ಬಾಸ್ ಹೋದ್ಮೇಲೆ ವಂಚನೆ ಬಯಲು! ಮೆಟ್ರೊ ರೈಲು ದರ ನಿಗದಿ ಸಮಿತಿ’ಗೆ ಅಕ್ಟೋಬರ್ 21 ರೊಳಗೆ ಸಲಹೆಗಳನ್ನು ನೀಡುವಂತೆ ನಾಗರಿಕರನ್ನು ಕೋರಿದೆ. ನಾಗರಿಕರು ತಮ್ಮ ಸಲಹೆಗಳನ್ನು [email protected] ಗೆ ಇಮೇಲ್ ಮಾಡಬಹುದು ಅಥವಾ 3ನೇ ಮಹಡಿ, ‘ಸಿ’ ಬ್ಲಾಕ್, ಬಿಎಂಟಿಸಿ ಕಾಂಪ್ಲೆಕ್ಸ್, ಕೆಹೆಚ್​​ ರಸ್ತೆ, ಶಾಂತಿನಗರ, ಬೆಂಗಳೂರು-560027 … Continue reading ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್: ರೈಲು ಟಿಕೆಟ್ ದರ ಏರಿಕೆ ಬಹುತೇಕ ಖಚಿತ!