ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್: ದರ ಏರಿಕೆ ಫಿಕ್ಸ್!?
ಬೆಂಗಳೂರು:- ನಮ್ಮ ಮೆಟ್ರೋ ಪ್ರಯಾಣಿಕರಿಗೆ ಶಾಕ್ ಎದುರಾಗಿದ್ದು, ದರ ಏರಿಕೆ ಫೈನಲ್ ಸಾಧ್ಯತೆ ಇದೆ. ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಪ್ರಯಾಣ ದರ ಏರಿಕೆ ಬೆನ್ನಲ್ಲೆ ಮೆಟ್ರೋ ದರ ಏರಿಕೆ ಶಾಕ್ ಕೂಡ ಇಂದೇ ನಿಗದಿಯಾಗುವ ಸಾಧ್ಯತೆ ಇದೆ. ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ ಶೀತಗಾಳಿ! ಈ ಸಂಬಂಧ ಬಿಎಂಆರ್‌ಸಿಎಲ್ ಅಧಿಕಾರಿಗಳ ಮತ್ತು ಫೇರ್ ಹೈಕ್ ಕಮಿಟಿಯ ಹೈವೊಲ್ಟೇಜ್ ಸಭೆ ನಡೆಯಲಿದೆ. ಸಭೆಯಲ್ಲಿ ದರ ಏರಿಕೆ ಫೈನಲ್ ಆಗುವ ಸಾಧ್ಯತೆ ಇದೆ. ಸಭೆಯಲ್ಲಿ ದರ ಏರಿಕೆ, ಜೊತೆಗೆ ಪರಿಷ್ಕೃತ ದರ … Continue reading ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್: ದರ ಏರಿಕೆ ಫಿಕ್ಸ್!?
Copy and paste this URL into your WordPress site to embed
Copy and paste this code into your site to embed