ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್: ಪ್ರಯಾಣ ದರ 46% ಹೆಚ್ಚಳ; ಹಿಂದೆ-ಇಂದು ಬೆಲೆ ಎಷ್ಟು!?

ಬೆಂಗಳೂರು:- ಕಳೆದ ಎರಡು ತಿಂಗಳಿನಿಂದಲೂ ಬೆಂಗಳೂರಿನಲ್ಲಿ ಮೆಟ್ರೋ ಪ್ರಯಾಣ ದರ ಹೆಚ್ಚಳ ಮಾಡಬೇಕು ಎನ್ನುವ ಬಗ್ಗೆ ಚರ್ಚೆ ನಡೆದಿತ್ತು. ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಕೇಂದ್ರ ಸರ್ಕಾರದ ಮಧ್ಯಪ್ರವೇಶ ಹಾಗೂ ಬಿಜೆಪಿ – ಜೆಡಿಎಸ್‌ ಮೈತ್ರಿ ಪಕ್ಷಗಳ ವಾಕ್ಸಮರದ ನಡುವೆಯೂ ಇದೀಗ ಕೊನೆಗೂ ಮೆಟ್ರೋ ಪ್ರಯಾಣ ದರ ಹೆಚ್ಚಳವಾಗಿದೆ. ಇನ್ಮೇಲೆ ನಿಮ್ಮ ಕಿಡ್ನಿ ಸೇಫ್ – ಇದು ಮೆಡಿಕವರ್ ಆಸ್ಪತ್ರೆ ಪ್ಲಾನ್! ಎಸ್, ನಮ್ಮ ಮೆಟ್ರೋ ಪ್ರಯಾಣಿಕರಿಗೆ BMRCL ದರದ ಶಾಕ್ ಕೊಟ್ಟಿದೆ. ಇಂದಿನಿಂದಲೇ ಬೆಂಗಳೂರು ಮೆಟ್ರೋ … Continue reading ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್: ಪ್ರಯಾಣ ದರ 46% ಹೆಚ್ಚಳ; ಹಿಂದೆ-ಇಂದು ಬೆಲೆ ಎಷ್ಟು!?