ಪ್ರಯಾಣಿಕರಿಗೆ ಬಿಗ್ ಶಾಕ್.. ಶೀಘ್ರವೇ ಆಟೋ ಪ್ರಯಾಣ ದರ ಏರಿಕೆ ಸಾಧ್ಯತೆ!

ಬೆಂಗಳೂರು:- , ರಾಜಧಾನಿ ಬೆಂಗಳೂರಿನಲ್ಲಿ ಆಟೋ ಪ್ರಯಾಣ ದರ ದುಬಾರಿಯಾಗುವ ಸಾಧ್ಯತೆ ಇದೆ. ದರ ಹೆಚ್ಚಳಕ್ಕೆ ಕ್ರಮ ಕೈಗೊಳ್ಳುವಂತೆ ಆಟೋ ಚಾಲಕರ ಸಂಘ ಆಗ್ರಹಿಸಿದ್ದು, ಬೆಂಗಳೂರು ಜಿಲ್ಲಾಧಿಕಾರಿಯವರನ್ನು ಆಗ್ರಹಿಸಿದೆ. ನಿಖಿತಾ ಜೊತೆ ಸೇರಬೇಡ ಎಂದಿದ್ದಕ್ಕೆ ದರ್ಶನ್ ನನ್ನಿಂದ ದೂರವಾದ: ನಿರ್ದೇಶಕ ಓಂ ಪ್ರಕಾಶ್ ರಾವ್ ಬೆಂಗಳೂರು ನಗರದಲ್ಲಿ ಆಟೋ ಮೀಟರ್ ದರ ಏರಿಕೆ ಮಾಡುವ ಅಧಿಕಾರ ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ಕಮಿಟಿಗೆ ಮಾತ್ರ ಅವಕಾಶ ಇರುವುದರಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಲಾಗುತ್ತಿದೆ. ಪ್ರತಿ ವರ್ಷ ದರಗಳನ್ನು ಪರಿಷ್ಕರಿಸಿದರೆ, ಆಟೋ … Continue reading ಪ್ರಯಾಣಿಕರಿಗೆ ಬಿಗ್ ಶಾಕ್.. ಶೀಘ್ರವೇ ಆಟೋ ಪ್ರಯಾಣ ದರ ಏರಿಕೆ ಸಾಧ್ಯತೆ!