RCB ಅಭಿಮಾನಿಗಳಿಗೆ ಬಿಗ್ ಶಾಕ್: ತಂಡದಿಂದ ಸ್ಟಾರ್ ಆಲ್ರೌಂಡರ್ ಗೆ ಗೇಟ್ ಪಾಸ್!

RCB ಅಭಿಮಾನಿಗಳಿಗೆ ಬಿಗ್ ಶಾಕ್ ಎದುರಾಗಿದ್ದು, ತಂಡದಿಂದ ಸ್ಟಾರ್ ಆಲ್ರೌಂಡರ್ ಗೆ ಗೇಟ್ ಪಾಸ್ ಕೊಡಲಾಗಿದೆ. ಸೊಂಟದ ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಗ್ರೀನ್ ಅವರನ್ನು ಆರ್​ಸಿಬಿ ಉಳಿಸಿಕೊಳ್ಳುವ ಸಾಧ್ಯತೆಯಿಲ್ಲ ಎನ್ನಲಾಗಿದೆ. ದರ್ಶನ್ ಗೆ ಬೆನ್ನು ನೋವಿರೋದು ನಿಜಾನಾ!? ರಿಪೋರ್ಟ್ ನಲ್ಲಿ ಏನಿದೆ!? ಕ್ಯಾಮರೋನ್ ಗ್ರೀನ್ ಅವರ ಸೊಂಟದ ಬೆನ್ನುಮೂಳೆಯಲ್ಲಿ ಒತ್ತಡದಿಂದಾಗಿ ಸಣ್ಣ ಬಿರುಕು ಉಂಟಾಗಿದ್ದು, ವೈದ್ಯರು ಶಸ್ತ್ರಚಿಕಿತ್ಸೆ ಮಾಡುವುದು ಅನಿವಾರ್ಯ ಎಂದಿದ್ದಾರೆ. ಈ ಸರ್ಜರಿಯ ಕಾರಣ ಗ್ರೀನ್ ಮುಂದಿನ 6 ತಿಂಗಳುಗಳ ಕಾಲ ಮೈದಾನದಿಂದ ಹೊರಗುಳಿಯಲಿದ್ದಾರೆ. ಅಂದರೆ … Continue reading RCB ಅಭಿಮಾನಿಗಳಿಗೆ ಬಿಗ್ ಶಾಕ್: ತಂಡದಿಂದ ಸ್ಟಾರ್ ಆಲ್ರೌಂಡರ್ ಗೆ ಗೇಟ್ ಪಾಸ್!