IPL 2024: RCB ತಂಡಕ್ಕೆ ಬಿಗ್ ಶಾಕ್: ಸ್ಟಾರ್ ಆಲ್ರೌಂಡರ್ ಔಟ್!?

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದ ವೇಳೆ ಮ್ಯಾಕ್ಸ್​ವೆಲ್ ಅವರ ಹೆಬ್ಬೆರಳಿಗೆ ಗಾಯವಾಗಿದ್ದು, ಹೀಗಾಗಿ ಅವರು ಮುಂದಿನ ಪಂದ್ಯದಲ್ಲಿ ಕಣಕ್ಕಿಳಿಯುವುದು ಅನುಮಾನ. ಅದರಂತೆ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ 4ನೇ ಕ್ರಮಾಂಕದಲ್ಲಿ ಕ್ಯಾಮರೋನ್ ಗ್ರೀನ್ ಕಣಕ್ಕಿಳಿಯುವ ಸಾಧ್ಯತೆಯಿದೆ SK Jain: ನಾಡಿನ ಪ್ರಸಿದ್ಧ ಜ್ಯೋತಿಷಿ ಎಸ್‌ ಕೆ ಜೈನ್ ನಿಧನ! ಏಕೆಂದರೆ ಕಳೆದ ಪಂದ್ಯದಲ್ಲಿ ಕ್ಯಾಮರೋನ್ ಗ್ರೀನ್ ಬದಲಿಗೆ ವಿಲ್ ಜಾಕ್ಸ್ ಕಣಕ್ಕಿಳಿದಿದ್ದರು. ಇದೀಗ ಮ್ಯಾಕ್ಸ್​ವೆಲ್ ಹೊರಗುಳಿದರೆ ಅವರ … Continue reading IPL 2024: RCB ತಂಡಕ್ಕೆ ಬಿಗ್ ಶಾಕ್: ಸ್ಟಾರ್ ಆಲ್ರೌಂಡರ್ ಔಟ್!?