ಮನೆ ಮುಂದೆ ನಿಲ್ಲಿಸಿದ್ದ ಕಾರಿನ ಚಕ್ರ ಕಳ್ಳತನ: ಆರೋಪಿಗಳು ಅರೆಸ್ಟ್!

ಬೆಂಗಳೂರು:- ಮನೆ ಮುಂದೆ ನಿಲ್ಲಿಸಿದ್ದ ಕಾರಿನ ಚಕ್ರ ಕದಿಯುತ್ತಿದ್ದ ಗ್ಯಾಂಗ್ ಅನ್ನು ಜೆಪಿ ನಗರ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹೈದರ್ ಅಲಿ, ಗೌಸ್ ಬೇಗ್ ಬಂಧಿತ ಆರೋಪಿಗಳು. ಬೈಕ್‌ ಗೆ ಸಾರಿಗೆ ಬಸ್‌ ಡಿಕ್ಕಿ, ಒಂದೇ ಕುಟುಂಬದ ಐವರ ಸಾವು ಆರೋಪಿಗಳ ಬಂಧನದಿಂದ ಬರೋಬ್ಬರಿ 20 ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿಗಳು, ಹೈಎಂಡ್ ಕಾರುಗಳ ಮ್ಯಾಗ್ ವ್ಹೀಲ್ ಗಳನ್ನೇ ಟಾರ್ಗೆಟ್ ಮಾಡುತ್ತಿದ್ದರು. ಆರೋಪಿಗಳಿಂದ 60 ಮ್ಯಾಗ್ ವ್ಹೀಲ್ ಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳು, ರಾತ್ರಿ ವೇಳೆ ಸ್ಕೂಟಿಯಲ್ಲಿ … Continue reading ಮನೆ ಮುಂದೆ ನಿಲ್ಲಿಸಿದ್ದ ಕಾರಿನ ಚಕ್ರ ಕಳ್ಳತನ: ಆರೋಪಿಗಳು ಅರೆಸ್ಟ್!