ಟೀಮ್ ಇಂಡಿಯಾ ನಾಯಕಿ ಹರ್ಮನ್‌ಪ್ರೀತ್ ಗೆ ಬಿಗ್ ಶಾಕ್: ಶೀಘ್ರವೇ ಹೊರ ಕ್ಯಾಪ್ಟನ್ ನೇಮಕ!

ಟೀಮ್ ಇಂಡಿಯಾ ನಾಯಕಿ ಹರ್ಮನ್‌ಪ್ರೀತ್ ಗೆ ಬಿಗ್ ಶಾಕ್ ಎದುರಾಗಿದ್ದು, ನಾಯಕತ್ವ ಸ್ಥಾನಕ್ಕೆ ಕುತ್ತು ಬಂದಿದೆ. ಈ ಬಾರಿ ಮಹಿಳಾ ಟಿ20 ವಿಶ್ವಕಪ್​ನಲ್ಲಿ ಭಾರತ ವನಿತೆಯರು ಹೇಳುವಷ್ಟು ಪ್ರದರ್ಶನ ಕೊಟ್ಟಿಲ್ಲ. ವಿಪರೀತ ಬೆನ್ನು ನೋವು: ಆರೋಪಿ ದರ್ಶನ್ ಗಾಗಿ ಬಂತು ಮೆಡಿಕಲ್ ಬೆಡ್, ದಿಂಬು! ಪ್ರಬಲ ಸ್ಪರ್ಧಿ ಎನಿಸಿಕೊಡಿದ್ದ ಭಾರತ ವನಿತಾ ಪಡೆ ಲೀಗ್ ಹಂತದಲ್ಲೇ ತನ್ನ ಪ್ರಯಾಣ ಮುಗಿಸಿತು. ವಿಶ್ವಕಪ್‌ ಆರಂಭಕ್ಕೂ ಮುನ್ನವೇ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ಟೀಂ ಇಂಡಿಯಾ ನಾಯಕಿ ಹರ್ಮನ್‌ಪ್ರೀತ್ ಕೌರ್ ನಮ್ಮ ತಂಡ … Continue reading ಟೀಮ್ ಇಂಡಿಯಾ ನಾಯಕಿ ಹರ್ಮನ್‌ಪ್ರೀತ್ ಗೆ ಬಿಗ್ ಶಾಕ್: ಶೀಘ್ರವೇ ಹೊರ ಕ್ಯಾಪ್ಟನ್ ನೇಮಕ!