ಬೆಂಗಳೂರು ಜನತೆಗೆ ಬಿಗ್ ಶಾಕ್: ಪ್ರತಿ 1 ಲೀಟರ್‌ ನೀರಿಗೆ 1 ಪೈಸೆ ಹೆಚ್ಚಿಸಲು ರಾಜ್ಯ ಸರ್ಕಾರ ತೀರ್ಮಾನ..!

ಬೆಂಗಳೂರು : ಬೆಂಗಳೂರಿನ ಜನತೆಗೆ ಇದೀಗ ಮತ್ತೊಂದು ಬಿಗ್ ಶಾಕ್ ಎದುರಾಗಿದ್ದು, ನಗರದಲ್ಲಿ ಪ್ರತಿ 1 ಲೀಟರ್‌ ನೀರಿಗೆ 1 ಪೈಸೆ ಹೆಚ್ಚಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್‌ ತಿಳಿಸಿದ್ದಾರೆ. ವಿಧಾನ ಪರಿಷತ್‌ನಲ್ಲಿ ಶೂನ್ಯವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ರಾಮೋಜಿಗೌಡ ಪ್ರಶ್ನೆಗೆ ಡಿಸಿಎಂ ಡಿಕೆಶಿವಕುಮಾರ್ ಉತ್ತರಿಸಿದರು. ಬೇಸಿಗೆ ಕಾಲದಲ್ಲಿ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಪರಿಹಾರಕ್ಕೆ ಅನೇಕ ಕ್ರಮ ತೆಗೆದುಕೊಳ್ತಿದ್ದೇವೆ. ಮಾರ್ಚ್‌ 22ರಂದು ವಿಶ್ವ ಜಲ ದಿನ ಇದೆ. ಹೀಗಾಗಿ ಅಂದಿನಿಂದ ಒಂದು ತಿಂಗಳ ಕಾಲ … Continue reading ಬೆಂಗಳೂರು ಜನತೆಗೆ ಬಿಗ್ ಶಾಕ್: ಪ್ರತಿ 1 ಲೀಟರ್‌ ನೀರಿಗೆ 1 ಪೈಸೆ ಹೆಚ್ಚಿಸಲು ರಾಜ್ಯ ಸರ್ಕಾರ ತೀರ್ಮಾನ..!