ಹೊಸ ವರ್ಷದ ಸಂಭ್ರಮದಲ್ಲಿರುವ ಜನತೆಗೆ ಬಿಗ್ ಶಾಕ್: ತಿಂಗಳಲ್ಲೇ ಬಸ್ ಟಿಕೆಟ್ ದರ ಏರಿಕೆಯಾಗುತ್ತಾ?

ಬೆಂಗಳೂರು:- ನ್ಯೂ ಇಯರ್ ಖುಷಿಯಲ್ಲಿದ್ದ ಜನರಿಗೆ ಬಿಗ್ ಶಾಕ್ ಎದುರಾಗಿದೆ. ಹೊಸ ವರ್ಷದ ಸಂಭ್ರಮದಲ್ಲಿರುವ ಜನತೆಗೆ ಸಾರಿಗೆ ಇಲಾಖೆ ಶಾಕ್ ನೀಡುವ ಸೂಚನೆ ಸಿಕ್ಕಿದೆ. ಹೊಸ ವರ್ಷದ ಆರಂಭದ ತಿಂಗಳಲ್ಲೇ ಬಸ್ ಟಿಕೆಟ್ ದರ ಏರಿಕೆಯಾಗುವ ಸಾಧ್ಯತೆ ಇದೆ. ನಿಮಗೆ ಅಸಿಡಿಟಿ ತೊಂದರೆ ಇದ್ಯಾ? ಹಾಗಿದ್ರೆ ಈ ಸುದ್ದಿ ನೀವು ನೋಡಲೇಬೇಕು! ಈ ಹಿಂದೆ 25% ಟಿಕೆಟ್ ದರ ಏರಿಕೆಗೆ ನಿಗಮಗಳು ಮನವಿ ಮಾಡಿದ್ದವು. 25 % ಅಲ್ಲದಿದ್ದರೂ, ಅದರ ಅರ್ಧದಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ಸಂಕ್ರಾಂತಿ … Continue reading ಹೊಸ ವರ್ಷದ ಸಂಭ್ರಮದಲ್ಲಿರುವ ಜನತೆಗೆ ಬಿಗ್ ಶಾಕ್: ತಿಂಗಳಲ್ಲೇ ಬಸ್ ಟಿಕೆಟ್ ದರ ಏರಿಕೆಯಾಗುತ್ತಾ?