ಬಿಗ್ ಶಾಕ್: ವಾಣಿಜ್ಯ ಬಳಕೆಯ ಎಲ್‌ಪಿಜಿ ಬೆಲೆ ಏರಿಕೆ!

ನವದೆಹಲಿ:- ವಾಣಿಜ್ಯ ಬಳಕೆಯ ಎಲ್‌ಪಿಜಿ ಬೆಲೆ 6 ರೂ. ಏರಿಕೆ ಆಗಿದೆ. 19 ಕೆ.ಜಿಯ ಎಲ್‌ಪಿಜಿ ದರವನ್ನು 6 ರೂ. ಏರಿಕೆ ಮಾಡಲಾಗಿದೆ. ರಸ್ತೆ ಅಪಘಾತ: ಕಾರು-ಬೈಕ್ ಡಿಕ್ಕಿ ಹೊಡೆದು ಇಬ್ಬರು ಸವಾರರು ಸಾವು! ದೆಹಲಿ, ಕೋಲ್ಕತ್ತಾ, ಮುಂಬೈ ಸೇರಿದಂತೆ ಹಲವು ಕಡೆಗಳಲ್ಲಿ ಎಲ್‌ಪಿಜಿ ದರ 6 ರೂ. ಏರಿಕೆಯಾಗಿದೆ. ಇದಕ್ಕೂ ಮುನ್ನ ಫೆ.1 ರಂದು ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು 7 ರೂ.ಗೆ ಇಳಿಕೆ ಮಾಡಿದ್ದವು. ದರ ಏರಿಕೆಯಾದ ಬಳಿಕ ದೆಹಲಿಯಲ್ಲಿ … Continue reading ಬಿಗ್ ಶಾಕ್: ವಾಣಿಜ್ಯ ಬಳಕೆಯ ಎಲ್‌ಪಿಜಿ ಬೆಲೆ ಏರಿಕೆ!