ಬಿಗ್ ಶಾಕ್: ಈರುಳ್ಳಿ ಬೆಲೆ ದಿಢೀರ್ ಕುಸಿತ, ಕಣ್ಣೀರಲ್ಲಿ ರೈತ!

ಬೆಂಗಳೂರು:- ರೈತನಿಗೆ ಬಿಗ್ ಶಾಕ್ ಎದುರಾಗಿದ್ದು, ಈರುಳ್ಳಿ ಬೆಲೆ ದಿಢೀರ್ ಕುಸಿತ ಹಿನ್ನೆಲೆ, ರೈತ ಕಣ್ಣೀರು ಹಾರುವಂತಾಗಿದೆ. ಪಿಂಚಣಿದಾರರಿಗೆ ಗುಡ್ ನ್ಯೂಸ್: ಇನ್ನುಂದೆ ಮನೆಯಿಂದಲೇ “ಡಿಜಿಟಲ್ ಜೀವನ ಪ್ರಮಾಣ ಪತ್ರ” ಪಡೆಯಿರಿ! ಏಕಾಏಕಿ ಬಿಟ್ಟೂ ಬಿಡದಂತೆ ಸುರಿದ ಮಳೆ ರಾಜ್ಯಾದ್ಯಂತ ಆತಂಕವನ್ನೇ ಸೃಷ್ಟಿಸಿತ್ತು. ಇದರ ಪರಿಣಾಮದಿಂದ ಚಿತ್ರದುರ್ಗ, ಬಾಗಲಕೋಟೆ, ಗದಗ, ಬೆಳಗಾವಿ, ಧಾರವಾಡ ಜಿಲ್ಲೆಗಳ ಸಾವಿರಾರು ಹೆಕ್ಟೇರ್​ ಪ್ರದೇಶಗಳಲ್ಲಿ ಬೆಳೆದಿದ್ದ ಈರುಳ್ಳಿ ಬೆಳೆ ಸರ್ವನಾಶವಾಗಿದೆ. ಕೋಟೆನಾಡು ಚಿತ್ರದುರ್ಗದಲ್ಲಿ ಮಳೆಗೆ ಕೆರೆ ಕಟ್ಟೆಗಳು ತುಂಬಿ ಹರಿದು, ಜಿಲ್ಲೆಯ ಹಲವು … Continue reading ಬಿಗ್ ಶಾಕ್: ಈರುಳ್ಳಿ ಬೆಲೆ ದಿಢೀರ್ ಕುಸಿತ, ಕಣ್ಣೀರಲ್ಲಿ ರೈತ!