Italy withdraws: ಚೀನಾಕ್ಕೆ ಭಾರೀ ಆಘಾತ: ಒನ್ ಬೆಲ್ಟ್’ನಿಂದ ಹೊರಬಿದ್ದ ಇಟಲಿ
ರೋಮ್: ಚೀನಾಗೆ ಇಟಲಿ ಬಿಗ್ ಶಾಕ್ ನೀಡಿದೆ. ಚೀನಾದ (China) ಮಹತ್ವಾಕಾಂಕ್ಷೆಯ ಬೆಲ್ಟ್ ಅಂಡ್ ರೋಡ್ ಇನಿಷಿಯೇಟಿವ್ (BRI) ಯೋಜನೆಯಿಂದ ಹೊರಬರುವುದಾಗಿ ಇಟಲಿ (Italy) ಅಧಿಕೃತವಾಗಿ ತಿಳಿಸಿದೆ. ಈಗ ಇಟಲಿ ಅಧಿಕೃತವಾಗಿ ಈ ಯೋಜನೆಯಿಂದ ಹೊರಬರುವುದಾಗಿ ಚೀನಾಗೆ ತಿಳಿಸಿದೆ ಎಂದು ಸರ್ಕಾರಿ ಮೂಲಗಳನ್ನು ಆಧಾರಿಸಿ ಮಾಧ್ಯಮವೊಂದು ವರದಿ ಮಾಡಿದೆ. 2019ರಲ್ಲಿ ನಡೆದ ಒಪ್ಪಂದವು ಮಾರ್ಚ್ 2024 ರಲ್ಲಿ ಮುಕ್ತಾಯಗೊಳ್ಳುತ್ತದೆ. ರೋಮ್ ಕನಿಷ್ಠ ಮೂರು ತಿಂಗಳ ಮೊದಲೇ ಲಿಖಿತವಾಗಿ ತಿಳಿಸದೇ ಇದ್ದರೆ ಅದು ಸ್ವಯಂಚಾಲಿತವಾಗಿ ನವೀಕರಿಸಲ್ಪಡುತ್ತದೆ. ಈಗ ಈ ಒಪ್ಪಂದವನ್ನು … Continue reading Italy withdraws: ಚೀನಾಕ್ಕೆ ಭಾರೀ ಆಘಾತ: ಒನ್ ಬೆಲ್ಟ್’ನಿಂದ ಹೊರಬಿದ್ದ ಇಟಲಿ
Copy and paste this URL into your WordPress site to embed
Copy and paste this code into your site to embed