ವಾಣಿಜ್ಯ ನಗರಿಯಲ್ಲಿ ಬೃಹತ್ ತಿರಂಗಾ ಬೈಕ್ ರ‍್ಯಾಲಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸಾಥ್
ಹುಬ್ಬಳ್ಳಿ: ಸ್ವಾತಂತ್ರ್ಯೋತ್ಸವ ಪ್ರಯುಕ್ತ ವಾಣಿಜ್ಯ ನಗರಿಯಲ್ಲಿ ಇಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ನೇತೃತ್ವದಲ್ಲಿ ಬೃಹತ್ ತಿರಂಗಾ ಬೈಕ್ ರ‍್ಯಾಲಿ ನಡೆಸಲಾಯಿತು. ರೈಲಿನ ಕೆಳಗೆ ಸಿಲುಕಿದ್ದ ಹಸು ರಕ್ಷಣೆ: ಕೆಲವೇ ಕ್ಷಣಗಳಲ್ಲಿ ಸಾವು! ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಬಿಜೆಪಿ ವತಿಯಿಂದ ಆಯೋಜಿಸಿದ್ದ ಈ ತಿರಂಗಾ ಬೈಕ್ ರ‍್ಯಾಲಿ ನಗರದ ದುರ್ಗದ ಬೈಲಿನಿಂದ ಚೆನ್ನಮ್ಮ ಸರ್ಕಲ್ ವರೆಗೆ ಸಂಚರಿಸಿ ಗಮನ ಸೆಳೆಯಿತು. ಈ ವೇಳೆ ಸಚಿವ ಪ್ರಲ್ಹಾದ ಜೋಶಿ ಅವರು ಮಾತನಾಡಿ, ಕಳೆದ ಕೆಲವು ವರ್ಷಗಳಿಂದ … Continue reading ವಾಣಿಜ್ಯ ನಗರಿಯಲ್ಲಿ ಬೃಹತ್ ತಿರಂಗಾ ಬೈಕ್ ರ‍್ಯಾಲಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸಾಥ್
Copy and paste this URL into your WordPress site to embed
Copy and paste this code into your site to embed