ಕ್ರೆಡಿಟ್ ಕಾರ್ಡ್ʼದಾರರಿಗೆ ಬಿಗ್ ಅಪ್ಡೇಟ್..! ಏಪ್ರಿಲ್ 1 ರಿಂದ ನಿಯಮದಲ್ಲಿ ಬದಲಾವಣೆ

ಭಾರತೀಯ ರಿಸರ್ವ್‌ ಬ್ಯಾಂಕ್‌ ಕ್ರೆಡಿಟ್ ಕಾರ್ಡ್ ನೆಟ್ವರ್ಕ್‌ಗಳು ಹಾಗೂ ಕಾರ್ಡ್ ನೀಡುವ ಬ್ಯಾಂಕ್‌ಗಳು ಮತ್ತು ಎನ್‌ಬಿಎಫ್‌ಸಿಗಳಿಗೆ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಹೌದು 2024-25ನೇ ಹಣಕಾಸು ಸಾಲು ಏಪ್ರಿಲ್ ತಿಂಗಳಿಂದ ಪ್ರಾರಂಭವಾಗಲಿದೆ. ಈ ತಿಂಗಳಲ್ಲಿ ಹಣಕ್ಕೆ ಸಂಬಂಧಿಸಿದ ಕೆಲವು ಪ್ರಮುಖ ಬದಲಾವಣೆಗಳಾಗಲಿದ್ದು, ಇವು ನಿಮ್ಮ ಹಣದ ವೆಚ್ಚ ಹಾಗೂ ಹೂಡಿಕೆ ಮೇಲೆ ಪರಿಣಾಮ ಬೀರಲಿವೆ. ಹೀಗಾಗಿ ಈ ಬದಲಾವಣೆಗಳ ಬಗ್ಗೆ ಮಾಹಿತಿ ಹೊಂದಿರೋದು ಅಗತ್ಯ. ಇಲ್ಲವಾದರೆ ಮುಂದೆ ತೊಂದರೆ ಎದುರಾಗಬಹುದು. ಈಗಾಗಲೇ ಕ್ರೆಡಿಟ್ ಕಾರ್ಡ್ ಬಳಸುತ್ತಿರುವ ಗ್ರಾಹಕರಿಗೆ … Continue reading ಕ್ರೆಡಿಟ್ ಕಾರ್ಡ್ʼದಾರರಿಗೆ ಬಿಗ್ ಅಪ್ಡೇಟ್..! ಏಪ್ರಿಲ್ 1 ರಿಂದ ನಿಯಮದಲ್ಲಿ ಬದಲಾವಣೆ