Gruha Lakshmi: ಬಿಗ್ ಅಪ್‌ಡೇಟ್: ಗೃಹಲಕ್ಷ್ಮಿ ಹಣ ನಿಮಗೆ ಇನ್ನೂ ಬಂದಿಲ್ವಾ? ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕೊಟ್ರು ಗುಡ್ ನ್ಯೂಸ್

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿಯ ಯೋಜನೆಯಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯಿಂದಾಗಿ ಲಕ್ಷಾಂತರ ಬಡವರು ಅದರ ಪ್ರಯೋಜನ ಪಡೆಯುತ್ತಿದ್ದಾರೆ. ಇನ್ನು ಕಾಂಗ್ರೆಸ್‌ನ ಈ ಯೋಜನೆಯಿಂದ ಬಹುತೇಕರು ಪ್ರಯೋಜನ ಪಡೆದಿದ್ದಾರೆ. ರಾಜ್ಯದೆಲ್ಲೆಡೆ ಗೃಹಲಕ್ಷ್ಮಿ ಯೋಜನೆ ಬಗ್ಗೆ ಉತ್ತಮ ಪ್ರತಿಕ್ರಿಯೆ ದೊರೆತಿದೆ. ಆದರೆ ಕಳೆದ ಎರಡು ತಿಂಗಳಿಂದ ಗೃಹಲಕ್ಷ್ಮಿ ಹಣ ಜನರಿಗೆ ಸಿಕ್ಕಿಲ್ಲ. ಹೌದು, ಕಳೆದ ಎರಡು ತಿಂಗಳಿಂದ ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಹಣ ಮಹಿಳೆಯರ ಖಾತೆಗೆ ಬಿದ್ದಿಲ್ಲ. ಹಲವರು ಈ ಬಗ್ಗೆ ಗೊಂದಲಕ್ಕೂ ಒಳಗಾಗಿದ್ದಾರೆ. ಆದರೆ ಇದೀಗ ಗೃಹಲಕ್ಷ್ಮಿ … Continue reading Gruha Lakshmi: ಬಿಗ್ ಅಪ್‌ಡೇಟ್: ಗೃಹಲಕ್ಷ್ಮಿ ಹಣ ನಿಮಗೆ ಇನ್ನೂ ಬಂದಿಲ್ವಾ? ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕೊಟ್ರು ಗುಡ್ ನ್ಯೂಸ್