Bigg Breaking News: ಬಿಜೆಪಿ ಶಾಸಕ ಮುನಿರತ್ನ ಅರೆಸ್ಟ್!

ಬೆಂಗಳೂರು:- ಜೀವ ಬೆದರಿಕೆ, ಜಾತಿ ನಿಂದನೆ ಪ್ರಕರಣದಡಿ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಕೋಲಾರದಲ್ಲಿ ಪೊಲೀಸ್​ ವಶಕ್ಕೆ ಪಡೆಯಲಾಗಿದೆ. ಗರ್ಭಿಣಿಯಾಗಲು ಯಾವಾಗ ಮತ್ತು ಎಷ್ಟು ಬಾರಿ ಸೆಕ್ಸ್ ನಡೆಸಬೇಕು? ಬೆಂಗಳೂರಿನ ಆರ್‌ಆರ್ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ನಾಯ್ಡು ಅವರನ್ನು ಕೊನೆಗೂ ವಶಕ್ಕೆ ಪಡೆಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಗ್ರಾಮದಲ್ಲಿ ಅವರನ್ನು ವಶಕ್ಕೆ ಪಡೆಯಲಾಗಿದೆ ಕೋಲಾರದಿಂದ ಆಂಧ್ರದ ಚಿತ್ತೂರಿಗೆ ತೆರಳುತ್ತಿದ್ದ ಮುನಿರತ್ನ ಅವರನ್ನು ಮೊಬೈಲ್ ಫೋನ್ ಲೊಕೇಷನ್ ಆಧರಿಸಿ ಪತ್ತೆ … Continue reading Bigg Breaking News: ಬಿಜೆಪಿ ಶಾಸಕ ಮುನಿರತ್ನ ಅರೆಸ್ಟ್!