ಬೆಂಗಳೂರು: ಹೊಸ ವರ್ಷದಂದು ಬರೋಬ್ಬರಿ 193 ಕೋಟಿ ಆದಾಯ ಗಳಿಸಿ ಮಂದಹಾಸ ಬೀರಿದ್ದ ಅಬಕಾರಿ ಇಲಾಖೆ ಮದ್ಯ ಪ್ರಿಯರಿಗೆ ಶಾಕ್ ಕೊಟ್ಟಿದೆ. ಇಂದಿನಿಂದ ಬಡವರು ಕುಡಿಯುವ ಮದ್ಯದ ದರದಲ್ಲಿ ಏರಿಕೆಯಾಗಿದೆ. ಅಬಕಾರಿ ಇಲಾಖೆ ಬಡವರ ನೆಚ್ಚಿನ ಕೆಲ ಬ್ರ್ಯಾಂಡ್ಗಳ ದರ ಹೆಚ್ಚಿಸಿದೆ ಈ ಮೂಲಕ ಮಧ್ಯಮ ವರ್ಗದ ಮದ್ಯ ಪ್ರಿಯರಿಗೆ ಶಾಕ್ ಮೇಲೆ ಶಾಕ್ ಕೊಟ್ಟಿದೆ. ಹೊಸ ವರ್ಷಕ್ಕೆ ಕಂಠ ಪೂರ್ತಿ ಕುಡಿದು ಕುಪ್ಪಳಿಸಿದ್ದ ಬಡವರು ಈಗ ಎಣ್ಣೆ ಖರೀದಿಸಲು ಯೋಚಿಸುವಂತಾಗಿದೆ. ಈಗಾಗಲೇ 17% ರಷ್ಟು ಓವರ್ … Continue reading Bigg Shock: ಹೊಸ ವರ್ಷಕ್ಕೆ ಕಂಠ ಪೂರ್ತಿ ಕುಡಿದು ಕುಪ್ಪಳಿಸಿದ್ದ ಮದ್ಯಪ್ರಿಯರಿಗೆ ಬಿಗ್ ಶಾಕ್: ಯಾಕಂತೀರಾ ಈ ಸ್ಟೋರಿ ಓದಿ!
Copy and paste this URL into your WordPress site to embed
Copy and paste this code into your site to embed