ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಅಪ್ಡೇಟ್ ಸಿಕ್ಕಿದ್ದು ದಿನಕ್ಕೊಂದು ಟ್ವಿಸ್ಟ್ ಕೂಡ ನಡೆಯುತ್ತಿದೆ. ಈ ಬಗ್ಗೆ NIA ಟೀಂ ಮಾಹಿತಿ ಕಲೆ ಹಾಕುತ್ತಿದ್ದು ದಿನಕ್ಕೊಂದು ಇಂಟ್ರಸ್ಟಿಂಗ್ ಮಾಹಿತಿಯನ್ನು ಕಲೆ ಹಾಕಿದ್ದು ಈಗ ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಕೇಸ್ನಲ್ಲಿ ಮುನೀರ್ ಅರೆಸ್ಟ್ ಆಗಿದ್ದ ಅವನ ಮೇಲೆಯೇ ಅನುಮಾನ ವ್ಯಕ್ತವಾಗಿದ್ದು ಅವನನ್ನು ವಿಚಾರಣೆಗೆ NIA ವಶಕ್ಕೆ ಪಡೆದಿದೆ.
Job Offer: PUC ಮತ್ತು ಪದವಿ ಆಗಿದ್ರೆ ಈ ಸಂಸ್ಥೆಯ ಕಚೇರಿಗೆ ಸಂದರ್ಶನಕ್ಕೆ ಇಂದೆ ಹಾಜರಾಗಿ
ಜೈಲಿನಲ್ಲಿದ್ದ ಮಾಜ್ ಮುನೀರ್ನನ್ನು ಬಾಡಿ ವಾರಂಟ್ ಮೇಲೆ ಎನ್ಐಎ ವಶಕ್ಕೆ ಪಡೆದಿದ್ದೆದು ಆರೋಪಿ ಮಾಜ್ ಮುನೀರ್ 7 ದಿನಗಳ ಕಾಲ ಎನ್ಐಎ ಕಸ್ಟಡಿಗೆ ನೀಡಲಾಗಿದೆ. ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಕೇಸ್ನಲ್ಲಿ ಮುನೀರ್ ಅರೆಸ್ಟ್ ಆಗಿದ್ದನು
ಆರೋಪಿ ಮಾಜ್ ಮುನೀರ್ 7 ದಿನಗಳ ಕಾಲ ಎನ್ಐಎ ಕಸ್ಟಡಿಗೆ ನೀಡಲಾಗಿದೆ. ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಕೇಸ್ನಲ್ಲಿ ಮುನೀರ್ ಅರೆಸ್ಟ್ ಆಗಿದ್ದ. ಬಂಧನ ಬಳಿಕ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ. ಮುನೀರ್ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ನಿವಾಸಿ. ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಕೇಸ್ ಸಂಬಂಧ ಮುನೀರ್ ವಶಕ್ಕೆ ಪಡೆದು ಎನ್ಐಎ ವಿಚಾರಣೆ ನಡೆಸುತ್ತಿದೆ.