ತುಮಕೂರು: ಬೈಕ್ ಹಾಗೂ ಆಟೋ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಅಪಘಾತದ ರಭಸಕ್ಕೆ ಆಟೋ ಪಲ್ಟಿಯಾಗಿದೆ. ಮೂವರಿಗೆ ಗಂಭೀರ ಗಾಯವಾಗಿದೆ. ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ರಾಜವಂತಿ ಬಳಿ ಅಪಘಾತ ನಡೆದಿದೆ.
Eye Twitching: ಎಡಗಣ್ಣು ಪಟಪಟ ಅಂತ ಹೊಡೆದುಕೊಳ್ತಿದ್ರೆ ಹೀಗೆಲ್ಲಾ ಆಗ್ಬೋದಂತೆ!
ಸ್ಥಳಕ್ಕೆ ಪಾವಗಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳನ್ನ ತುಮಕೂರು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಪಾವಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.