Bengaluru: ಹಿಟ್​ ಆ್ಯಂಡ್ ರನ್ʼ​ಗೆ ಬೈಕ್​ ಸವಾರ ಬಲಿ.!

ಬೆಂಗಳೂರು: ಬೆಂಗಳೂರು ಹೊರವಲಯದ ಆನೇಕಲ್-ಅತ್ತಿಬೆಲೆ ಮುಖ್ಯರಸ್ತೆಯ ಮಾಯಸಂದ್ರ ಬಳಿ ಹಿಟ್‌ ಆ್ಯಂಡ್‌ ರನ್‌ಗೆ ಬೈಕ್ ಸವಾರ ಬಲಿಯಾಗಿದ್ದಾರೆ. ಮಧುಸೂಧನ್ ಮೃತ ದುರ್ದೈವಿ. ಬುಧವಾರ ರಾತ್ರಿ ಎಂಟು ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಮಧುಸೂಧನ್‌ ಕೆಲಸ ಮುಗಿಸಿಕೊಂಡು ಅತ್ತಿಬೆಲೆಯಿಂದ ಆನೇಕಲ್ ಕಡೆಗೆ ಬರುವಾಗ ಬೈಕ್‌ಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದೆ. ನಿಮಗೆ ಈರುಳ್ಳಿ ಕತ್ತರಿಸಿ ಫ್ರಿಡ್ಜ್ʼನಲ್ಲಿ ಇಡೋ ಅಭ್ಯಾಸವಿದೆಯಾ?! ಇದೆಷ್ಟು ಡೇಂಜರ್ ಗೊತ್ತಾ ? ಈ ವೇಳೆ ತಲೆಯ ಭಾಗಕ್ಕೆ ಗಂಭೀರವಾಗಿ ಗಾಯಗೊಂಡಿದ್ದ ಮಧುಸೂದನ್‌ರನ್ನು ಕೂಡಲೇ ಸ್ಥಳೀಯರು ನಾರಾಯಣ … Continue reading Bengaluru: ಹಿಟ್​ ಆ್ಯಂಡ್ ರನ್ʼ​ಗೆ ಬೈಕ್​ ಸವಾರ ಬಲಿ.!