ಬೆಂಗಳೂರಲ್ಲಿ ರಾಜಕಾಲುವೆಗೆ ಬಿದ್ದ ಬೈಕ್‌ ಸವಾರ: ಪೊಲೀಸರಿಂದ ಶೋಧಕಾರ್ಯ!

ಬೆಂಗಳೂರು: ವೇಗವಾಗಿ ಬೈಕ್‌ ಚಲಾಯಿಸಿದ (Bike Rider) ಸವಾರರೊಬ್ಬರು ರಾಜಕಾಲುವೆ (Rajakaluve) ಪಾಲಾದ ಘಟನೆ (Road Accident) ಕೆಂಗೇರಿಯಲ್ಲಿ (Kengeri) ನಡೆದಿದೆ. ಮೋರಿಗೆ ಬಿದ್ದು ನಾಪತ್ತೆಯಾಗಿರುವ ಬೈಕ್ ಸವಾರನನ್ನು ಬ್ಯಾಟರಾಯನಪುರದ ಹೇಮಂತ ಕುಮಾರ್ (27) ಎಂದು ಗುರುತಿಸಲಾಗಿದೆ. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಾಗ ರಾತ್ರಿ ಸುಮಾರು 10:30ಕ್ಕೆ ಈ ದುರ್ಘಟನೆ ನಡೆದಿದೆ. ಜ್ಞಾನ ಭಾರತಿ ಮೆಟ್ರೋ ಸ್ಟೆಷನ್ ಬಳಿ ವೇಗವಾಗಿ ಬೈಕ್‌ ಚಲಾಯಿಸಿದ್ದರಿಂದ, ಬೈಕ್‌ ಡಿವೈಡರ್‌ಗೆ ಗುದ್ದಿದ ಪರಿಣಾಮ ಸವಾರ ಚಿಮ್ಮಿ ರಾಜಕಾಲುವೆ ಒಳಗೆ ಬಿದ್ದಿದ್ದಾರೆ. ಸಣ್ಣದಾಗಿ … Continue reading ಬೆಂಗಳೂರಲ್ಲಿ ರಾಜಕಾಲುವೆಗೆ ಬಿದ್ದ ಬೈಕ್‌ ಸವಾರ: ಪೊಲೀಸರಿಂದ ಶೋಧಕಾರ್ಯ!