ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಬೈಕ್ ವ್ಹೀಲಿಂಗ್ ಹೆಚ್ಚಾಗಿದ್ದು,ಶೋಕಿಗಾಗಿ ಇನ್ನೂ ಮೀಸೆ ಚಿಗುರದ ಹುಡುಗರು ಪ್ರಮುಖ ರಸ್ತೆಗಳಲ್ಲಿ ವ್ಹೀಲಿಂಗ್ ಮಾಡುತ್ತಿರುವುದು ಹೆಚ್ಚಾಗಿದೆ.ಹಾಡುಹಗಲೇ ಪ್ರಮುಖ ರಸ್ತೆಗಳಲ್ಲಿ ಸಿನಿಮಾ ಶೈಲಿಯಲ್ಲಿ ಬೈಕ್ ವ್ಹೀಲಿಂಗ್ ಮಾಡುತ್ತಿದ್ದರು ಅಧಿಕಾರಿಗಳಿಂದ ಡೋಂಟ್ ಕೇರ್ ಎನ್ನುತ್ತಿದ್ದಾರೆ.
Winter Health: ಚಳಿಗಾಲದಲ್ಲಿ ಗಂಟಲು ನೋವು, ಕೆಮ್ಮು ಸಮಸ್ಯೆಯೇ?: ಈ ವಸ್ತುಗಳನ್ನ ತಯಾರಿಸಿ ಟೀ ಕುಡಿದು ನೋಡಿ!
ಯಾವುದೇ ಹೆಲ್ಮೆಟ್ ಹಾಕದೆ, ಕನಿಷ್ಟ ವಾಹನ ಸಂಖ್ಯೆ ಸಹ ಇಲ್ಲದೆ ಸ್ಟಂಟ್ ಮಾಡಲಾಗುತ್ತಿದೆ.ಕೆಎಲ್ ಇ ಕಾಲೇಜ್ ರಸ್ತೆ, ವಿದ್ಯಾನಗರ, ರೈಲ್ವೆ ಮೈದಾನ ರಸ್ತೆಗಳಲ್ಲಿ ಸಂಚಾರ ನಿಯಮ ಉಲ್ಲಂಘನೆ ಆಗುತ್ತಿದೆ.ಹೀಗಿದ್ದರೂ ಸಂಚಾರಿ ವಿಭಾಗದ ಪೊಲೀಸರು ಕಣ್ಣ್ಮುಚ್ಚಿ ಕುಳಿತಿರುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ.