ಚಿಕ್ಕಬಳ್ಳಾಪುರದಲ್ಲಿ ಹಕ್ಕಿಜ್ವರದ ಭೀತಿ: 400ಕ್ಕೂ ಹೆಚ್ಚು ಕೋಳಿಗಳ ಸಾಮೂಹಿಕ ಹತ್ಯೆ!

ಚಿಕ್ಕಬಳ್ಳಾಪುರ:- ಚಿಕ್ಕಬಳ್ಳಾಪುರ ತಾಲೂಕಿನ ವರದಹಳ್ಳಿ ಗ್ರಾಮದಲ್ಲಿ ಪಕ್ಷಿಗಳು ಅದ್ರಲ್ಲೂ ಕೋಳಿಗಳಿಗೆ ಮಾರಕವಾಗಿರೋ ಡೆಡ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿದೆ. ಹೀಗಾಗಿ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಎರಡು ದಿನಗಳಿಂದ ಗ್ರಾಮದಲ್ಲೇ ಬೀಡುಟ್ಟಿದೆ. ಇರೋ ಬರೋ ಕೋಳಿಗಳನ್ನ ಸೆರೆಹಿಡಿದು ಹತ್ಯೆ ಮಾಡಿದೆ. ಹಕ್ಕಿ ಜ್ವರ ನಿಯಂತ್ರಣ ಮಾಡಲು ಗ್ರಾಮದಲ್ಲಿರುವ ಮನೆ ಮನೆಗಳಿಗೆ ತೆರಳಿ ಮನೆಯಲ್ಲಿರುವ ಕೋಳಿಗಳನ್ನ ವಶಕ್ಕೆ ಪಡೆದು ಗ್ರಾಮ ಹೊರವಲಯದಲ್ಲಿ ಗುಂಡಿ ತೋಡಿ ಕೋಳಿಗಳನ್ನ ಮುಚ್ಚಿ ನಾಶ ಮಾಡಲಾಗಿದೆ. ತಪ್ಪಿಸಿಕೊಂಡ ಕೋಳಿಗಳಿಗಾಗಿ ಸಿಬ್ಬಂದಿ ಹುಡುಕಾಡಿ ಹಿಡಿಯುತ್ತಿದ್ದಾರೆ. WPL 2025: ಮುಂಬೈ ವಿರುದ್ಧ … Continue reading ಚಿಕ್ಕಬಳ್ಳಾಪುರದಲ್ಲಿ ಹಕ್ಕಿಜ್ವರದ ಭೀತಿ: 400ಕ್ಕೂ ಹೆಚ್ಚು ಕೋಳಿಗಳ ಸಾಮೂಹಿಕ ಹತ್ಯೆ!