ಹಕ್ಕಿಜ್ವರದ ಭೀತಿ: ಬೆಂಗಳೂರಿನಲ್ಲಿ ಸ್ಟ್ರಿಕ್ಟ್ ರೂಲ್ಸ್ ಜಾರಿ! ನಾನ್ ವೆಜ್ ಪ್ರಿಯರೇ ಈ ಸುದ್ದಿ ನೋಡಿ!

ಬೆಂಗಳೂರು:-ರಾಜ್ಯದಲ್ಲಿ ದಿನೇದಿನೇ ಹಕ್ಕಿಜ್ವರದ ಭೀತಿ ಹೆಚ್ಚಾಗುತ್ತಲೇ ಇದೆ. ಇದೀಗ ಹಕ್ಕಿಜ್ವರ ನಿಯಂತ್ರಣಕ್ಕಾಗಿ ಕ್ರಮ ಕೈಗೊಳ್ಳಲಾಗಿತ್ತಿದೆ. ನಗರದಲ್ಲಿ ಹಕ್ಕಿಜ್ವರ ನಿಯಂತ್ರಣಕ್ಕೆ ಕ್ರಮವ ವಹಿಸಲಾಗುತ್ತಿದೆ. ಬಿಬಿಎಂಪಿ‌ ವ್ಯಾಪ್ತಿಯಲ್ಲಿ ಹಕ್ಕಿಜ್ವರ ನಿಯಂತ್ರಣಕ್ಕಾಗಿ ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಆರೋಗ್ಯ ವಿಭಾಗದ ವಿಶೇಷ ಆಯುಕ್ತ ಸೂರಳ್ಕರ್ ವಿಕಾಸ್ ಕಿಶೋರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮಹಿಳೆಯರೇ ಇದು ಸಿಗರೇಟ್ ಗಿಂತ ಭಾರೀ ಡೇಂಜರ್! ದೇವರ ಮುಂದೆ ಡೈಲಿ ಹಚ್ಚುತ್ತಿದ್ರೆ ಹೊಗೆ ಗ್ಯಾರಂಟಿ! ಅಲ್ಲದೆ ಇದೇ ಸಂದರ್ಭದಲ್ಲಿ ಜನರಿಗೂ ಕೆಲವೊಂದು ಪ್ರಮುಖ ಸೂಚನೆಗಳನ್ನು ನೀಡಲಾಗಿದೆ. ನಗರದಲ್ಲಿ … Continue reading ಹಕ್ಕಿಜ್ವರದ ಭೀತಿ: ಬೆಂಗಳೂರಿನಲ್ಲಿ ಸ್ಟ್ರಿಕ್ಟ್ ರೂಲ್ಸ್ ಜಾರಿ! ನಾನ್ ವೆಜ್ ಪ್ರಿಯರೇ ಈ ಸುದ್ದಿ ನೋಡಿ!