ಮೂರನೇ ಹೆಣ್ಣಿಗೆ ಜನನ: ಸಿಟ್ಟಿನಿಂದ ಹೆಂಡತಿಯನ್ನೇ ಕೊಲೆಗೈದ ಗಂಡ!

ಮಹಾರಾಷ್ಟ್ರದ ಪರ್ಭಾನಿ ಜಿಲ್ಲೆಯಲ್ಲಿ ಅಮಾನವೀಯ ಘಟನೆ ಜರುಗಿದೆ. ಹೆಣ್ಣು-ಗಂಡು ಇಬ್ಬರೂ ಸಮಾನರು ಎನ್ನುವ ಈ ಕಾಲದಲ್ಲಿ ಹೆಣ್ಣುಮಗುವನ್ನು ಹೆತ್ತಿದ್ದಕ್ಕೆ ಪತ್ನಿಯನ್ನೇ ಬೆಂಕಿ ಹಚ್ಚಿ ಗಂಡ ಕೊಲೆ ಮಾಡಿರುವ ಘಟನೆ ಜರುಗಿದೆ. Karnataka Weather: ಕರ್ನಾಟಕದಲ್ಲಿ ಇಂದು ಚಳಿ ಪ್ರಮಾಣ ಹೆಚ್ಚಳ ಸಾಧ್ಯತೆ! ಕೋಪಗೊಂಡ ಪತಿ ಪತ್ನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಿದ್ದಾನೆ. ಕುಂಡ್ಲಿಕ್ ಉತ್ತಮ್ ಕಾಳೆ ರಾತ್ರಿ ಗಂಗಾಖೇಡ್ ನಾಕಾದಲ್ಲಿ ಪತ್ನಿ ಮೈನಾಳನ್ನು ಕೊಂದಿದ್ದಾನೆ ಎಂದು ಅಧಿಕಾರಿ ತಿಳಿಸಿದ್ದಾರೆ. ಮೈನಾ ಅವರ ಸಹೋದರಿ ನೀಡಿದ … Continue reading ಮೂರನೇ ಹೆಣ್ಣಿಗೆ ಜನನ: ಸಿಟ್ಟಿನಿಂದ ಹೆಂಡತಿಯನ್ನೇ ಕೊಲೆಗೈದ ಗಂಡ!