ಇಂದು ಎಚ್.ಡಿ ದೇವೇಗೌಡರಿಗೆ ಹುಟ್ಟುಹಬ್ಬದ ಸಂಭ್ರಮ.. PM ಮೋದಿ ಸೇರಿ ಹಲವು ಗಣ್ಯರಿಂದ ಶುಭ ಹಾರೈಕೆ!

ಬೆಂಗಳೂರು:- ಇಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರಿಗೆ ಹುಟ್ಟುಹಬ್ಬದ ಸಂಭ್ರಮ ಮನೆ ಮಾಡಿದ್ದು, ಸಾಮಾಜಿಕ ಜಾಲತಾಣ ಮೂಲಕ PM ಮೋದಿ ಅವರು ಗೌಡರಿಗೆ ಶುಭ ಕೋರಿದ್ದಾರೆ. ಎಚ್. ಡಿ. ದೇವೇಗೌಡರು ಈಗಾಗಲೇ ಮಾಧ್ಯಮಗಳ ಮೂಲಕ, “ಕಾರಣಾಂತರಗಳಿಂದ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿಲ್ಲ. ಯಾವುದೇ ಆಚರಣೆ ಮಾಡದೇ ಇರುವುದರಿಂದ ಎಲ್ಲರೂ ತಾವಿದ್ದಲ್ಲಿಯೇ ಹಾರೈಸಿ” ಎಂದು ಮನವಿ ಮಾಡಿದ್ದರು. ನಿಯಮ ಉಲ್ಲಂಘನೆ: ನಮ್ಮ ಮೆಟ್ರೋ ಪ್ರಯಾಣಿಕರಿಗೆ 10.76 ಲಕ್ಷ ಪ್ರಯಾಣಿಕರಿಗೆ ದಂಡ ! ಪ್ರಧಾನಿ ನರೇಂದ್ರ ಮೋದಿ ಶನಿವಾರ ಜೆಡಿಎಸ್ ವರಿಷ್ಠ ಎಚ್‌. … Continue reading ಇಂದು ಎಚ್.ಡಿ ದೇವೇಗೌಡರಿಗೆ ಹುಟ್ಟುಹಬ್ಬದ ಸಂಭ್ರಮ.. PM ಮೋದಿ ಸೇರಿ ಹಲವು ಗಣ್ಯರಿಂದ ಶುಭ ಹಾರೈಕೆ!