ಹುಟ್ಟುಹಬ್ಬ: ಲಕ್ಷ್ಮೀ ವೆಂಕಟೇಶ್ವರನಿಗೆ ಪೂಜೆ ಸಲ್ಲಿಸಿದ HDD.. ಬಾಡಿ ಹೋಗಿರುವ ದೇವೇಗೌಡರ ಮುಖ!

ಬೆಂಗಳೂರು:- ಮೊಮ್ಮಗ ನೀಡಿದ ಏಟಿನಿಂದ ಇನ್ನೂ ಪೂರ್ಣವಾಗಿ ಚೇತರಿಸಿಕೊಳ್ಳದ ದೇವೇಗೌಡರು, ದೇವರ ಮುಂದೆ ಈ ಅವಮಾನದಿಂದ ಪಾರು ಮಾಡೆಂದು ಮೌನವಾಗಿ ಪ್ರಾರ್ಥಿಸಿದರು. ಇಂದು ಎಚ್.ಡಿ ದೇವೇಗೌಡರಿಗೆ ಹುಟ್ಟುಹಬ್ಬದ ಸಂಭ್ರಮ.. PM ಮೋದಿ ಸೇರಿ ಹಲವು ಗಣ್ಯರಿಂದ ಶುಭ ಹಾರೈಕೆ! ದಣಿವರಿಯದ ನಾಯಕ, ರಾಜಕೀಯ ಭೀಷ್ಮ, ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರು ಇಂದು 93ರ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಆದರೆ ಸರಳವಾಗಿ ದೇವಾಲಯ ಭೇಟಿಯೊಂದಿಗೆ ಆಚರಣೆ ಮುಗಿಸಿದ್ದು, ಯಾವುದೇ ಅದ್ಧೂರಿ ಸಂಭ್ರಮಾಚರಣೆಗೆ ತಡೆ ಹಾಕಿದ್ದಾರೆ. ಮೊಮ್ಮಗ ಪ್ರಜ್ವಲ್‌ ಪ್ರಕರಣ ತಂದಿಟ್ಟ … Continue reading ಹುಟ್ಟುಹಬ್ಬ: ಲಕ್ಷ್ಮೀ ವೆಂಕಟೇಶ್ವರನಿಗೆ ಪೂಜೆ ಸಲ್ಲಿಸಿದ HDD.. ಬಾಡಿ ಹೋಗಿರುವ ದೇವೇಗೌಡರ ಮುಖ!