ಬಿಟ್ ಕಾಯಿನ್ ಪ್ರಕರಣ: ಎಸ್‌ಐಟಿಯಿಂದ ನಲಪಾಡ್ ಗೆ ನೋಟಿಸ್!

ಬೆಂಗಳೂರು:- ಬಿಟ್ ಕಾಯಿನ್ ಕೇಸ್ ಗೆ ಸಂಬಧಪಟ್ಟಂತೆ ಮೊಹಮ್ಮದ್ ನಲಪಾಡ್ ಎಸ್‌ಐಟಿ ನೋಟಿಸ್ ಜಾರಿ ಮಾಡಿದೆ. ಮನೆ ಮುಂದೆ ನಿಲ್ಲಿಸಿದ್ದ ಕಾರಿನ ಚಕ್ರ ಕಳ್ಳತನ: ಆರೋಪಿಗಳು ಅರೆಸ್ಟ್! ಯುವ ಕಾಂಗ್ರೆಸ್ ಅಧ್ಯಕ್ಷ ಮಹಮದ್ ನಲಪಾಡ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಎಸ್‍ಐಟಿ ನೋಟಿಸ್ ನೀಡಿದೆ. ನಲಪಾಡ್ ವಿರುದ್ಧ ಶ್ರೀಕಿ ಜೊತೆಗೆ ಸೇರಿ ಅವ್ಯವಹಾರಕ್ಕೆ ಕೈ ಜೋಡಿಸಿದ ಆರೋಪ ಮಾಡಲಾಗಿದೆ. ಈ ಮೂಲಕ ಬಿಟ್ ಕಾಯಿನ್ ಪ್ರಕರಣದಲ್ಲಿ ನಲ್ಪಾಡ್ ಅವರನ್ನು ಎಸ್‍ಐಟಿ ಆರೋಪಿ ಎಂದು ಪರಿಗಣಿಸಿದ್ದು, ನೋಟಿಸ್ ಫೆ.7ರಂದು ವಿಚಾರಣೆಗೆ … Continue reading ಬಿಟ್ ಕಾಯಿನ್ ಪ್ರಕರಣ: ಎಸ್‌ಐಟಿಯಿಂದ ನಲಪಾಡ್ ಗೆ ನೋಟಿಸ್!