ಕ್ರಿಪ್ಟೋಕರೆನ್ಸಿ ಬಿಲ್! ಘೋರವಾಗಿ ಪತನವಾದ ಬಿಟ್‌ಕಾಯಿನ್?

ಭಾರತೀಯ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಮೇಲ್ವಿಚಾರಣೆಯಲ್ಲಿ ಡಿಜಿಟಲ್ ಕರೆನ್ಸಿ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರವು ಬಿಟ್‌ಕಾಯಿನ್‌ನಂತಹ ಕ್ರಿಪ್ಟೋಕರೆನ್ಸಿಗಳನ್ನು ನಿಷೇಧಿಸುವ ಅಥವಾ ಕಟ್ಟುನಿಟ್ಟಾದ ನಿಯಮಗಳೊಂದಿಗೆ ವಿನಾಯಿತಿ ನೀಡುವಂತಹ ಯೋಜನೆಯನ್ನು ರೂಪಿಸಲು ಉದ್ದೇಶಿಸಿದೆ ಎಂದು ವರದಿಗಳು ಸೂಚಿಸುತ್ತವೆ. ವರದಿಗಳ ಪ್ರಕಾರ, ಕ್ರಿಪ್ಟೋಕರೆನ್ಸಿ ಬಿಲ್ 2021 ಅನ್ನು ಈ ಉದ್ದೇಶಕ್ಕಾಗಿ ಪರಿಚಯಿಸಲಾಗುವುದು. ಈ ಹಿನ್ನೆಲೆಯಲ್ಲಿ ಬಹುತೇಕ ಎಲ್ಲಾ ಡಿಜಿಟಲ್ ಕರೆನ್ಸಿಗಳು ಡಿಜಿಟಲ್ ಮಾರುಕಟ್ಟೆಯಲ್ಲಿ ಕುಸಿತವನ್ನು ಅನುಭವಿಸಿವೆ.

Share

Leave a Reply

Your email address will not be published. Required fields are marked *

%d bloggers like this: