ಗದಗನಲ್ಲಿ ಜನತಾ ಸಂವಾದ ಸದನದಲ್ಲಿ ಪಾಲ್ಗೊಳ್ಳಲಿರುವ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ!
ಗದಗ: ಶನಿವಾರ ಗದಗ ಜಿಲ್ಲೆಯ ಎಲ್ಲ ಸಂಘ ಸಂಸ್ಥೆಗಳು ಹಾಗೂ ಇತರ ಕ್ಷೇತ್ರಗಳ ಪ್ರಮುಖರೊಂದಿಗೆ ನಡೆಯುವ ಜನತಾ ಸಂವಾದ ಸದನದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ಮುಖಂಡ ಅನಿಲ್ ಮೆಣಸಿನಕಾಯಿ ತಿಳಿಸಿದ್ದಾರೆ. ಕ್ಷುಲ್ಲಕ ಕಾರಣಕ್ಕೆ ಮುಸ್ಲಿಂ ಯುವಕರಿಂದ ಸಹೋದರರಿಬ್ಬರ ಮೇಲೆ ಹಲ್ಲೆ! ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಎಪಿಎಂಸಿಯ ಸ್ವಾಮಿ ವಿವೇಕಾನಂದ ಸಭಾ ಭವನದಲ್ಲಿ ಜನತಾ ಸಂವಾದ ಸದನ ನಡೆಯಲಿದ್ದು … Continue reading ಗದಗನಲ್ಲಿ ಜನತಾ ಸಂವಾದ ಸದನದಲ್ಲಿ ಪಾಲ್ಗೊಳ್ಳಲಿರುವ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ!
Copy and paste this URL into your WordPress site to embed
Copy and paste this code into your site to embed